Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜವಾಹರ್ ನವೋದಯ ವಿದ್ಯಾಲಯ : 6 ನೇ ತರಗತಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜೂನ್.11 : ಜವಾಹರ್ ನವೋದಯ ವಿದ್ಯಾಲಯ (ಮಾನವ ಸಂಪನ್ಮೂಲ ಇಲಾಖೆ, ಭಾರತ ಸರ್ಕಾರ), ಉಡುವಳ್ಳಿ, ಹಿರಿಯೂರು ತಾಲ್ಲೂಕು, ಚಿತ್ರದುರ್ಗ ಜಿಲ್ಲೆ 2026-27ನೇ ಸಾಲಿಗೆ 6ನೇ ತರಗತಿಗೆ ಪ್ರವೇಶ ಪಡೆಯಲು ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳ ಮಕ್ಕಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29.07.2025 ಯಾಗಿದ್ದು ಅರ್ಜಿಯನ್ನು https://cbseitms.rcil.gov.in/nvs/Index/Registration ವೆಬ್ ಸೈಟ್‍ನಲ್ಲಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯ ಇರುವ ಜಿಲ್ಲೆಯ ನಿವಾಸಿಯಾಗಿರಬೇಕು, 2025-26ರ ಶೈಕ್ಷಣಿಕ ಅವಧಿಯಲ್ಲಿ 5ನೇ ತರಗತಿಯಲ್ಲಿ ಓದುತ್ತಿರಬೇಕು. ಅಭ್ಯರ್ಥಿಯು 01.05.2014 ರಿಂದ 30.07.2016ರ ನಡುವೆ ಜನಿಸಿರಬೇಕು. ಪರೀಕ್ಷೆ ನಡೆಯುವ ದಿನಾಂಕ 13.12.2025 ಅಗಿರುತ್ತೇದೆ ಎಂದು ಜ.ನ.ವಿ, ಉಡುವಳ್ಳಿ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment