Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿ.13ರಂದು ಜವಾಹರ್ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ

---Advertisement---

 

ಚಿತ್ರದುರ್ಗ. ಡಿ.11: ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದ 2025-26ನೇ ಸಾಲಿನ ಪ್ರವೇಶ ಪರೀಕ್ಷೆ ಇದೇ ಡಿಸೆಂಬರ್ 13ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ಜಿಲ್ಲೆಯ ಆಯಾ ತಾಲ್ಲೂಕಿನ ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದೆ.

http://cbseitms.rcil.gov.in/nvs/AdminCard?AspxAutoDetectCookieSupport=1 ಈ ವೆಬ್‍ಸೈಟ್‍ನಿಂದ ಪ್ರವೇಶ ಪತ್ರಗಳನ್ನು ಡೌನ್‍ಲೋಡ್ ಮಾಡಿಕೊಂಡು, ಪ್ರವೇಶ ಪತ್ರದಲ್ಲಿ ನಮೂದಿಸಿದ ಪರೀಕ್ಷಾ ಕೇಂದ್ರಕ್ಕೆ ಸಮಯಕ್ಕೆ ಸರಿಯಾಗಿ ಅಗತ್ಯ ದಾಖಲೆಗಳೊಂದಿಗೆ ತಪ್ಪದೇ ಹಾಜರಾಗಬೇಕು ಎಂದು ಉಡುವಳ್ಳಿ ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ರೇಣುಕಾಸ್ವಾಮಿ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌: ಬೆದರಿಕೆ ಪ್ರಕರಣದ ಉದ್ಯಮಿ ಜೊತೆ ವಿಜಯಲಕ್ಷ್ಮಿ ಕಾಣಿಸಿಕೊಂಡಿದ್ದೇಕೆ?

ಏತ ನೀರಾವರಿ ಯೋಜನೆಗೆ ಭೂಮಿ ಪೂಜೆ: ಮಾಯಕೊಂಡ ಕ್ಷೇತ್ರ ಅಭಿವೃದ್ಧಿಗೆ ಸರ್ಕಾರದ ಬದ್ಧ : ಸಚಿವ ಎಸ್.ಎಸ್. ಮಲ್ಲಿಕಾರ್ಜುನ

ಕಾವ್ಯ ಬರೆಯುವುದು, ಕಟ್ಟುವುದು ಹೃದಯಕ್ಕೆ ಸಂಬಂಧಿಸಿದ ಕೆಲಸ: ಇತಿಹಾಸ ಸಂಶೋಧಕ ಡಾ. ಬಿ. ರಾಜಶೇಖರಪ್ಪ

ಹನುಮಾನ್ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದವನ ವಿರುದ್ಧ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು : ಬೊಮ್ಮಾಯಿ

ಬಾಂಗ್ಲಾದೇಶದಲ್ಲಿ ನಿವೃತ್ತ ಶಿಕ್ಷಕ ಸೇರಿ ಒಂದೇ ಕುಟುಂಬದ ನಾಲ್ವರ ಸಾವು : ಮನೆಯಲ್ಲಿ ಮೃತದೇಹಗಳು ಪತ್ತೆ.!