Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನವರಸ ನಾಯಕ ಜಗ್ಗೇಶ್ ಬಿಜೆಪಿಯಿಂದ ರಾಜ್ಯಸಭೆಗೆ ಟಿಕೆಟ್..!

Facebook
Twitter
Telegram
WhatsApp

ಬೆಂಗಳೂರು: ಜೂನ್ 10 ರಂದು ರಾಜ್ಯಸಭೆ ಚುನಾವಣೆ ನಡೆಯಲಿದೆ. ಈ ಚುನಾವಣೆಗೆ ಮೇ 31 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿತ್ತು. ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿದ್ದ ಕಾರಣ ಟಿಕೆಟ್ ಘೋಷಣೆಯಾಗಿರಲಿಲ್ಲ. ಆದರೆ ಇದೀಗ ಬಿಜೆಪಿಯಿಂದ ನವರಸ ನಾಯಕ ಜಗ್ಗೇಶ್ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

ಕರ್ನಾಟಕದಿಂದ ನಿರ್ಮಲಾ ಸೀತರಾಮನ್ ಮತ್ತು ನಟ ಜಗ್ಗೇಶ್ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ. ಬಿಜೆಪಿಗೆ ಎರಡು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಅವಕಾಶವಿತ್ತು. ಹೀಗಾಗಿ ಕೋರ್ ಕಮಿಟಿ ಮೂಲಕ ಜಗ್ಗೇಶ್ ಅವರ ಹೆಸರನ್ನು ಫೈನಲ್ ಮಾಡಿ ಕಳುಹಿಸಲಾಗಿದೆ. ಅದರ ಜೊತೆಗೆ ನಿರ್ಮಲಾ ಸೀತರಾಮನ್ ಗೆ ಕೂಡ ಟಿಕೆಟ್ ಘೋಷಿಸಿದ್ದಾರೆ.

ಜೂನ್ 10 ರಂದು ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಸಂಖ್ಯಾಬಲದ ಆಧಾರದ ಮೇಲೆ ಬಿಜೆಪಿಗೆ ಎರಡು ಸ್ಥಾನ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಎರಡು ಸ್ಥಾನಕ್ಕೆ ಅಭ್ಯರ್ಥಿಗಳ ಆಯ್ಕೆಗೆ ಅವಕಾಶ ನೀಡಲಾಗಿತ್ತು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!