ಸುದ್ದಿಒನ್, ಚಿತ್ರದುರ್ಗ, ಜೂ.17 : ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮರಡಿಹಳ್ಳಿ ಗ್ರಾಮದ ನಿವಾಸಿ ಜಯಲಕ್ಷ್ಮಮ್ಮ (87 ವರ್ಷ) ಅನಾರೋಗ್ಯದ ಕಾರಣ ಇಂದು (ಸೋಮವಾರ) ಬೆಳಿಗ್ಗೆ ನಿಧನರಾದರು.
ಮೃತರು ಮೂವರು ಪುತ್ರರು, ಓರ್ವ ಪುತ್ರಿ, ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರವನ್ನು ಸ್ವಗ್ರಾಮದ ಅವರ ಜಮೀನಿನಲ್ಲಿ ಸಂಜೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















