Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜೆಡಿಎಸ್ – ಬಿಜೆಪಿ ಮೈತ್ರಿ : ಚಿತ್ರದುರ್ಗದಲ್ಲಿ ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ರಾಜೀನಾಮೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.26 : ಕಳೆದ ನಾಲ್ಕೈದು ತಿಂಗಳಿನಿಂದ ಪಕ್ಷ ಸಂಘಟನೆಯಲ್ಲಿ ತೊಡಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿಕೊಂಡು ಬರುತ್ತಿರುವ ಜಾತ್ಯಾತೀತ ಜನತಾದಳದ ಜಿಲ್ಲಾ ಕಾರ್ಯಾಧ್ಯಕ್ಷ ಸೈಯದ್ ವಲೀಯುಲ್ಲಾ ಶಾ ಖಾದ್ರಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಅಧಿಕಾರದ ಆಸೆಗಾಗಿ ಜಾತ್ಯಾತೀತ ಜನತಾದಳ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತಿರುವ ವಿಚಾರ ಮಾಧ್ಯಮಗಳಿಂದ ತಿಳಿದು ಮನಸ್ಸಿಗೆ ಬೇಸರವಾಗಿರುವುದರಿಂದ ಜಿಲ್ಲಾ ಕಾರ್ಯಾಧ್ಯಕ್ಷ ಸ್ಥಾನದ ರಾಜಿನಾಮೆ ಪತ್ರವನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಜಿಲ್ಲಾಧ್ಯಕ್ಷ ಎಂ.ಜಯಣ್ಣ ಇವರಿಗೆ ಸಲ್ಲಿಸಿರುವುದಾಗಿ ಸೈಯದ್ ವಲೀಯುಲ್ಲಾ ಶಾ ಖಾದ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...