Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಎಂಎಸ್ ಕಾಲೇಜು ಟ್ರಸ್ಟ್ ಅಕ್ರಮದ ತನಿಖೆಗೆ ಆಗ್ರಹಿಸಿ ಜೆಡಿಎಸ್ ಧರಣಿ : ಸಿದ್ದರಾಮಯ್ಯ ಬೆಂಬಲ

Facebook
Twitter
Telegram
WhatsApp

ಬಿಎಂಎಸ್ ಕಾಲೇಜು ಟ್ರಸ್ಟ್, ಜಮೀನು ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಅಕ್ರಮ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಜೆಡಿಎಸ್ ಒತ್ತಾಯಿಸಿ ಧರಣಿ ನಡೆಸುತ್ತಿದೆ. ಸದನದಲ್ಲಿ ಧರಣಿ ನಡೆಸುತ್ತಿರುವುದಕ್ಕೆ ಸ್ಪೀಕರ್ ಮನವಿ ಮಾಡಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ಬಳಿ ಧಣಿ ಹಿಂಪಡೆಯಲು ಸ್ಪೀಕರ್ ಮನವಿ ಮಾಡಿದ್ದಾರೆ. ಸದನದ ಹೊರಗೆ ಧರಣಿ ನಡೆಸಲು ಸ್ಪೀಕರ್ ಮನವಿ ಮಾಡಿದ್ದಾರೆ. ಸಂಧಾನ ಸಭೆ ಬಳಿಕ ಕಲಾಪ ಪುನರಾರಂಭ ಮಾಡಲಾಗುತ್ತದೆ ಎಂದಿದ್ದಾರೆ.

ಈ ವಿಚಾರಕ್ಕೆ ಮಧ್ಯಪ್ರವೇಶಿಸಿದ ಸಿದ್ದರಾಮಯ್ಯ, ಸರ್ಕಾರ ಒಪ್ಪಿದ್ರೆ ಧರಣಿ ಹಿಂಪಡೆಯುತ್ತಾರೆ. ಸದನದಲ್ಲಿ ನಾನು 40% ಕಮಿಷನ್ ಬಗ್ಗೆ ಚರ್ಚೆ ಮಾಡಬೇಕು. ಈ ಬಗ್ಗೆ ನಾನು ಚರ್ಚೆ ಮಾಡಲೇಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಇನ್ನು ಕುಮಾರಸ್ವಾಮಿ ಮಾತನಾಡಿ, ಇದು ಬಡಮಕ್ಕಳ ಜೀವನಕ್ಕೆ ಸಂಬಂಧಿಸಿದ್ದು, ಇದು ಅತ್ಯಂತ ಬೇಜವಾಬ್ದಾರಿಯಿಂದ ತೆಗೆದುಕೊಂಡ ನಿರ್ಧಾರವಾಗಿದೆ. ನೀವೂ ಯಾವುದರ ಮೂಲಕವಾದರೂ ತನಿಖೆಯನ್ನು ನಡೆಸಿ.‌ ಸಿಬಿಐ ಮೂಲಕವಾದರೂ ನಡೆಸಿ, ಒಟ್ಟು ಬಿಎಂಎಸ್ ಕಾಲೇಜು ಟ್ರಸ್ಟ್ ಮತ್ತು ಜಮೀನು ಅಕ್ರಮದ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

error: Content is protected !!