Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

---Advertisement---

 

ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು.

ತಾಲೂಕು ಸಾಣಿಕೆರೆಯ ವೇದ ಪಿಯು ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ ನೂರಕ್ಕೆ ನೂರರಷ್ಟು ಫಲಿತಾಂಶದೊಂದಿಗೆ ಇಡೀ ತಾಲೂಕಿನಲ್ಲಿಯೇ ಒಂದು ಪ್ರತಿಷ್ಠಿತ ಸಂಸ್ಥೆಯಾಗಿ ದಾಪುಗಾಲು ಇಡುತ್ತಾ ಗುಣಮಟ್ಟದ ಶಿಕ್ಷಣಕ್ಕೆ ಒಮ್ಮೆ ತಿರುಗಿ ನೋಡುವಂತೆ ಸಾಧನೆ ಮಾಡಿದೆ.

ಹರ್ಷಿತಾ ಎಸ್ ಆರ್, ಮೇಘನ ವೈ, ಮತ್ತು ಗಹನ ಎಲ್ ಇವರು JEE MAINS ನಲ್ಲಿ ಉತ್ತಮ ಅಂಕ ಪಡೆದು ADVANCE ಗೆ ಅರ್ಹತೆ ಪಡೆದಿದ್ದಾರೆ. ಉತ್ತಮ ಪ್ರತಿಭೆ ತೋರಿದ ಇವರಿಗೆ ಸಂಸ್ಥೆಯ ಅಧ್ಯಕ್ಷರಾದ ಡಿಟಿ ರವೀಂದ್ರರವರು ಹಾಗೂ ಉಪನ್ಯಾಸಕ ವರ್ಗದವರು ಹೃತ್ಪೂರ್ವಕವಾದ ಅಭಿನಂದನೆಗಳನ್ನ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...