Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

---Advertisement---

ದಾವಣಗೆರೆ ಫೆ.11: ಡಿಜಿಆರ್ (ಡೈರೆಕ್ಟೋರೇಟ್ ಜನರಲ್ ರಿಸೆಟ್ಸ್ಮೆಂಟ್) ಇವರ ಪ್ರಾಯೋಜಕತ್ವದಲ್ಲಿ ಮಾಜಿ ಸೈನಿಕರಿಗಾಗಿ ಮದ್ರಾಸ್ ಎಂಜಿನಿಯರಿAಗ್ ಗ್ರೂಪ್ ಅಂಡ್ ಸೆಂಟರ್, ಬೆಂಗಳೂರು ಇಲ್ಲಿ ಫೆಬ್ರವರಿ 27 ರಂದು ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

 

ಆಸಕ್ತ ಮಾಜಿ ಸೈನಿಕರು, ಮಾಜಿ ಸೈನಿಕ ಗುರುತಿನ ಚೀಟಿ ಮತ್ತು ಬಯೊಡೇಟದ 5 ಪ್ರತಿಗಳೊಂದಿಗೆ ನೇರವಾಗಿ ಭಾಗವಹಿಸಬಹುದು ಹಾಗೂ ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 020-26341217 ಅಥವಾ 011-20863432‌ ಮತ್ತು drzspne@desw.gov.in    ಅಥವಾ  seopadgr@desw.gov.in ಅನ್ನು ಸಂಪರ್ಕಿಸಬಹುದೆAದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...