ದಾವಣಗೆರೆ ಫೆ.11: ಡಿಜಿಆರ್ (ಡೈರೆಕ್ಟೋರೇಟ್ ಜನರಲ್ ರಿಸೆಟ್ಸ್ಮೆಂಟ್) ಇವರ ಪ್ರಾಯೋಜಕತ್ವದಲ್ಲಿ ಮಾಜಿ ಸೈನಿಕರಿಗಾಗಿ ಮದ್ರಾಸ್ ಎಂಜಿನಿಯರಿAಗ್ ಗ್ರೂಪ್ ಅಂಡ್ ಸೆಂಟರ್, ಬೆಂಗಳೂರು ಇಲ್ಲಿ ಫೆಬ್ರವರಿ 27 ರಂದು ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತ ಮಾಜಿ ಸೈನಿಕರು, ಮಾಜಿ ಸೈನಿಕ ಗುರುತಿನ ಚೀಟಿ ಮತ್ತು ಬಯೊಡೇಟದ 5 ಪ್ರತಿಗಳೊಂದಿಗೆ ನೇರವಾಗಿ ಭಾಗವಹಿಸಬಹುದು ಹಾಗೂ ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 020-26341217 ಅಥವಾ 011-20863432 ಮತ್ತು drzspne@desw.gov.in ಅಥವಾ seopadgr@desw.gov.in ಅನ್ನು ಸಂಪರ್ಕಿಸಬಹುದೆAದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















