Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗದಲ್ಲಿ ಆಗಸ್ಟ್ 5 ರಂದು ಉದ್ಯೋಗ ಮೇಳ

---Advertisement---

 

ಚಿತ್ರದುರ್ಗ, ಆಗಸ್ಟ್.02: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮತ್ತು ಡಾನ್ ಬಾಸ್ಕೋ ಪ್ರಥಮ ದರ್ಜೆ ಕಾಲೇಜು ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಇದೇ ಆಗಸ್ಟ್ 5ರಂದು  ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಚಿತ್ರದುರ್ಗದ ಚಳ್ಳಕೆರೆ ರಸ್ತೆಯ ಚಿತ್ರ ಡಾನ್ ಬಾಸ್ಕೋ ಸಂಸ್ಥೆ ಆವರಣದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.

ಮೇಳದಲ್ಲಿ 15ಕ್ಕೂ ಹೆಚ್ಚು ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುವುದು.
ವಿದ್ಯಾರ್ಹತೆ: ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲಮೋ, ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎಂ ಮತ್ತು ಇತರೆ ಪದವೀಧರು ಭಾಗವಹಿಸಬಹುದು. 18 ರಿಂದ 30 ವರ್ಷದೊಳಗಿರಬೇಕು.

ದಾಖಲೆಗಳು: ಬಯೋಡಾಟಾ 6 ಪ್ರತಿ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಫೋಟೋಸ್, ಆಧಾರ್ ಕಾರ್ಡ್ ತರಬೇಕು.
ಮೇಳದಲ್ಲಿ ಭಾಗವಹಿಸುವರ ಸಂಸ್ಥೆಗಳು ಖಾಸಗಿ ಸಂಸ್ಥೆಯಾಗಿರುತ್ತದೆ. ಈ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಚಿತ್ರದುರ್ಗ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 7022459064, 8105619020, 9945587060 ಗೆ ಸಂಪರ್ಕಿಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment