ಚಿತ್ರದುರ್ಗ, ಆಗಸ್ಟ್.02: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮತ್ತು ಡಾನ್ ಬಾಸ್ಕೋ ಪ್ರಥಮ ದರ್ಜೆ ಕಾಲೇಜು ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಇದೇ ಆಗಸ್ಟ್ 5ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಚಿತ್ರದುರ್ಗದ ಚಳ್ಳಕೆರೆ ರಸ್ತೆಯ ಚಿತ್ರ ಡಾನ್ ಬಾಸ್ಕೋ ಸಂಸ್ಥೆ ಆವರಣದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.
ಮೇಳದಲ್ಲಿ 15ಕ್ಕೂ ಹೆಚ್ಚು ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುವುದು.
ವಿದ್ಯಾರ್ಹತೆ: ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲಮೋ, ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎಂ ಮತ್ತು ಇತರೆ ಪದವೀಧರು ಭಾಗವಹಿಸಬಹುದು. 18 ರಿಂದ 30 ವರ್ಷದೊಳಗಿರಬೇಕು.
ದಾಖಲೆಗಳು: ಬಯೋಡಾಟಾ 6 ಪ್ರತಿ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಫೋಟೋಸ್, ಆಧಾರ್ ಕಾರ್ಡ್ ತರಬೇಕು.
ಮೇಳದಲ್ಲಿ ಭಾಗವಹಿಸುವರ ಸಂಸ್ಥೆಗಳು ಖಾಸಗಿ ಸಂಸ್ಥೆಯಾಗಿರುತ್ತದೆ. ಈ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಚಿತ್ರದುರ್ಗ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 7022459064, 8105619020, 9945587060 ಗೆ ಸಂಪರ್ಕಿಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…