Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉದ್ಯೋಗ ವಾರ್ತೆ | ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ : ಆಗಸ್ಟ್ 17 ಕೊನೆಯ ದಿನ

Facebook
Twitter
Telegram
WhatsApp

ಚಿತ್ರದುರ್ಗ. ಆಗಸ್ಟ್.06:  ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಅಯೋಗವು ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಮತ್ತು ‘ಡಿ’ ಹುದ್ದೆಗಳ ನೇಮಕಾತಿಗೆ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 17 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸಬಯಸುವವರು ಪಿಯುಸಿ ಅಥವಾ ತತ್ಸಮಾನ ಪದವಿ ಪಡೆದಿರಬೇಕು. ಶೀಘ್ರಲಿಪಿ ಮತ್ತು ಬೆರಳಚ್ಚು ಕೌಶಲ್ಯ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಸ್ಟೆನೋಗ್ರಾಫರ್ ಗ್ರೇಡ್ ಸಿ ಅಭ್ಯರ್ಥಿಗಳಿಗೆ 18-30 ವರ್ಷಗಳು, ಗ್ರೇಡ್ ಡಿ ಅಭ್ಯರ್ಥಿಗಳಿಗೆ 18-27 ವರ್ಷಗಳು, (ಎಸ್.ಟಿ, ಎಸ್.ಸಿ, ಒಬಿಸಿ, ಇಎಸ್‌ಎಂ) ಇತರ ನಿರ್ದಿಷ್ಟ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಿಬ್ಬಂದಿ ಆಯೋಗದ ವೆಬ್‌ಸೈಟ್  www.ssckkr.kar.nic.in/  https://ssc.nic.in      ವೆಬ್‌ಸೈಟ್ ಭೇಟಿ ನೀಡಬಹುದು ಹಾಗೂ ದೂರವಾಣಿ ಸಂಖ್ಯೆ 080-25502520, ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ದೂರವಾಣಿ ಸಂಖ್ಯೆ 9945587060, 7022459064 ಗೆ ಸಂಪರ್ಕಿಸಬಹುದು ಎಂದು ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!