Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉದ್ಯೋಗ ವಾರ್ತೆ | ಇಸ್ರೋ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ

---Advertisement---

 

ಚಿತ್ರದುರ್ಗ. ಫೆ.28: ಬೆಂಗಳೂರು ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಅವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 1 ಅರ್ಜಿ ಸಲ್ಲಿಸಲು ಕೊನೆಯ ದಿನ.

ಅರ್ಹ ಅಭ್ಯರ್ಥಿಗಳು ನಿಗಧಿ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ

www.isro.gov.in ಅಥವಾ www.ursc.gov.in     ಅಥವಾ www.istrac.gov.in  ಜಾಲತಾಣವನ್ನು ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

 

ಉಚಿತ ಪರೀಕ್ಷಾ ಪೂರ್ವ ತರಬೇತಿ

ಚಿತ್ರದುರ್ಗ. ಫೆ.28: ಜಿಲ್ಲಾ ಉದ್ಯೋಗ  ವಿನಿಮಯ ಕಚೇರಿ ವತಿಯಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅರ್ಜಿ ಕರೆದಿರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಪಠ್ಯಕ್ರಮಕ್ಕೆ ಅನುಗುಣವಾಗಿ ಜಿಲ್ಲೆಯ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಮಾರ್ಚ್ 02 ರಿಂದ 10 ರವರೆಗೆ ಉಚಿತ ಪರೀಕ್ಷಾ ಪೂರ್ವ ತರಬೇತಿಯನ್ನು ಜಿಲ್ಲಾ ಉದ್ಯೋಗ ವಿನಿಯಮ ಕಚೇರಿಯಲ್ಲಿ ಆಯೋಜಿಸಲಾಗಿದೆ.
ತರಬೇತಿಗೆ ಹಾಜರಾಗಲಿಚ್ಚಿಸುವ ಅಭ್ಯರ್ಥಿಗಳು ನೇರವಾಗಿ ಚಿತ್ರದುರ್ಗ ನಗರದ ಹಳೇ ವೈಶಾಲಿ ಗೇಟ್ ಹತ್ತಿರದ  ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಾರ್ಚ್ 02ರಂದು ಬೆಳಿಗ್ಗೆ 10ಕ್ಕೆ ತಮ್ಮ ಸ್ವಂತ ಖರ್ಚಿನಲ್ಲಿ ತರಬೇತಿಗೆ ಹಾಜರಾಗಬೇಕು ಎಂದು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9945587060, 7022459064, 8105619020 ಗೆ ಸಂಪರ್ಕಿಸಬಹುದು ಎಂದು ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಕಿಶೋರ್ ಕುಮಾರ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...