Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉದ್ಯೋಗ ವಾರ್ತೆ : ಅತಿಥಿ ಉಪನ್ಯಾಸಕರು ಹಾಗೂ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

---Advertisement---

ದಾವಣಗೆರೆ ಮೇ.08 : ದಾವಣಗೆರೆ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ, ಕಾಲೇಜು ಮತ್ತು ಮಾದರಿ ಶಾಲೆ, ಕಾಲೇಜುಗಳಲ್ಲಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.

ಕನ್ನಡ ಉಪನ್ಯಾಸಕರ ಹುದ್ದೆ-3, ಕನ್ನಡ ಅತಿಥಿ ಶಿಕ್ಷಕರ ಹುದ್ದೆ-7, ಇಂಗ್ಲೀಷ್ ಉಪನ್ಯಾಸಕರ ಹುದ್ದೆ-4 ಇಂಗ್ಲೀಷ್ ಶಿಕ್ಷಕರ ಹುದ್ದೆ-3, ಉರ್ದು ಉಪನ್ಯಾಸಕರ ಹುದ್ದೆ-3, ಗಣಿತ ಶಿಕ್ಷಕರ ಹುದ್ದೆ-8, ಗಣಿತ ಉಪನ್ಯಾಸಕರ ಹುದ್ದೆ-4, ಸಾಮಾನ್ಯ ವಿಜ್ಞಾನ ಶಿಕ್ಷಕರು-3, ಭೌತಶಾಸ್ತ್ರ ಉಪನ್ಯಾಸಕರ ಹುದ್ದೆ-3, ಸಮಾಜ ವಿಜ್ಞಾನ ಶಿಕ್ಷಕರು-6, ರಸಾಯನಶಾಸ್ತ್ರ ಉಪನ್ಯಾಸಕರ ಹುದ್ದೆ-3, ಉರ್ದು ಶಿಕ್ಷಕರು-2, ಜೀವಶಾಸ್ತ್ರ ಉಪನ್ಯಾಸಕರ ಹುದ್ದೆ-4, ಹಿಂದಿ ಶಿಕ್ಷಕರ ಹುದ್ದೆ-4, ದೈಹಿಕ ಶಿಕ್ಷಕರು-2 ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಮೇ.19 ರೊಳಗಾಗಿ ವೆಬ್ ಸೈಟ್ http://dom.karnataka.gov.in  ನಲ್ಲಿ ಅರ್ಜಿಯನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಜಿಲ್ಲಾ ಕಚೇರಿ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-250022  ಸಂಪರ್ಕಿಸಲು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment