ಚಿತ್ರದುರ್ಗ. ಡಿ.26: ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ(ಸಿಎಂಸಿಆರ್‍ಐ)ಯಲ್ಲಿ ಖಾಲಿ ಇರುವ ಶುಶ್ರೂಷಾಧಿಕಾರಿ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಅಂಜರ್ತಾಲ https://cmcrichitradurga.karanataka.gov.in ವಿಳಾಸದಲ್ಲಿ ಪಡೆಯಬಹುದಾಗಿದೆ ಎಂದು ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಸಹಾಯಕ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






