Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉದ್ಯೋಗ ವಾರ್ತೆ : ಏಪ್ರಿಲ್ 21ರಂದು ನೇರ ನೇಮಕಾತಿ ಸಂದರ್ಶನ

---Advertisement---

ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಏ.17) :  ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಏಪ್ರಿಲ್ 21ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

ಸಂದರ್ಶನದಲ್ಲಿ ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಪುರುಷ, ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳುವ ಸಂಬಂಧ ಭಾಗವಹಿಸಲಿವೆ.

ಎಸ್‍ಎಸ್‍ಎಲ್‍ಸಿ, ಪಿಯುಸಿ, ಡಿಪ್ಲೊಮಾ, ಐಟಿಐ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ 18 ರಿಂದ 30 ವರ್ಷದೊಳಗಿರುವ ಆಸಕ್ತರು ನೇರ ನೇಮಕಾತಿ ಸಂದರ್ಶನದಲ್ಲಿ ಭಾಗವಹಿಸಬಹುದು. 5 ಪ್ರತಿ ಬಯೋಡಾಟಾ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಪೋಟೋಸ್, ಆಧಾರ್ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಪಾಲ್ಗೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಯಮ ಕೇಂದ್ರ ಚಿತ್ರದುರ್ಗ ಕಚೇರಿ ಹಾಗೂ ದೂರವಾಣಿ ಸಂಖ್ಯೆ 7022459064, 8310785143, 8105619020 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...