Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉದ್ಯೋಗ ವಾರ್ತೆ | ಆಗಸ್ಟ್ 31 ರಂದು ನೇರ ನೇಮಕಾತಿ ಸಂದರ್ಶನ

---Advertisement---

 

 

ಚಿತ್ರದುರ್ಗ. ಆ.28: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಇದೇ ಆಗಸ್ಟ್ 31ರಂದು ಬೆಳಿಗ್ಗೆ 10 ರಿಂದ 2 ರವರೆಗೆ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ನಡೆಯಲಿದೆ.

ಸಂದರ್ಶನದಲ್ಲಿ ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನ ಪುರುಷ ಅಥವಾ ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದು, ಅಭ್ಯರ್ಥಿಗಳು ಅಗತ್ಯ ದಾಖಲೆಗಳಾದ 3 ಬಯೋಡಾಟಾ ಪ್ರತಿಗಳು, ವಿದ್ಯಾರ್ಹತೆಯ ಜೆರಾಕ್ಸ್ ಪ್ರತಿಗಳು ಹಾಗೂ ಆಧಾರ್ ನಂಬರ್‌ನೊAದಿಗೆ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನಗರದ ಹಳೇ ವೈಶಾಲಿ ಗೇಟ್ ಹತ್ತಿರ, ಸ್ಟೇಡಿಯಂ ತಿರುವು, ಉದ್ಯೋಗ ವಿನಿಮಯ ಕೇಂದ್ರ ಕಚೇರಿ, ಚಿತ್ರದುರ್ಗ ದೂರವಾಣಿ ಸಂಖ್ಯೆ 7022459064, 9945587060, 8105619020 ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...