ಚಿತ್ರದುರ್ಗ. ಮಾ.25: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಮಾರ್ಚ್ 28ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ.
ಈ ಮೇಳದಲ್ಲಿ 03ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನ ಪುರುಷ, ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದು, ಅಭ್ಯರ್ಥಿಗಳು ಅಗತ್ಯ ದಾಖಲೆಗಳಾದ 5 ಬಯೋಡಾಟಾ ಪ್ರತಿಗಳು, ವಿದ್ಯಾರ್ಹತೆಯ ಜೆರಾಕ್ಸ್ ಪ್ರತಿಗಳೊಂದಿಗೆ ಭಾಗವಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ಹಳೇ ವೈಶಾಲಿ ಗೇಟ್ ಹತ್ತಿರ, ಸ್ಟೇಡಿಯಂ ತಿರುವು, ಉದ್ಯೋಗ ವಿನಿಮಯ ಕೇಂದ್ರ ಕಚೇರಿ, ಚಿತ್ರದುರ್ಗ ದೂರವಾಣಿ ಸಂಖ್ಯೆ 7022459064, 9945587060, 8105619020 ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಸುದ್ದಿಒನ್, ಹೊಳಲ್ಕೆರೆ, ಮಾರ್ಚ್. 26 : ಗಣಪತಿಯ ಧಾರ್ಮಿಕ ಸ್ಥಳವಾದ ಹೊಳಲ್ಕೆರೆಯಲ್ಲಿ ನಾಳೆಯಿಂದ ( ಗುರುವಾರ) ಎರಡು ದಿನಗಳ ಕಾಲ…
ಚಿತ್ರದುರ್ಗ. ಮಾರ್ಚ್26 : ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ಸುದ್ದಿಒನ್, ಬೆಂಗಳೂರು, ಮಾರ್ಚ್. 26 : ಬಿಜೆಪಿಯ ಶಿಸ್ತು ಸಮಿತಿ ಸಾಕಷ್ಟು ಬಾರೀ ಎಚ್ಚರಿಕೆಯನ್ನು ನೀಡಿದರು ಸಹ ಎಚ್ಚೆತ್ತುಕೊಳ್ಳದೆ…
ಹುಬ್ಬಳ್ಳಿ; ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ಜಾಗದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಮಾಡಲು ಸರ್ಕಾರ ಅನುಮತಿ ನೀಡಿತ್ತು. ಆದರೆ…
ಬೆಂಗಳೂರು; ಇತ್ತೀಚೆಗಷ್ಟೇ ನಟಿ ನೇಹಾಗೌಡ ಹಾಗೂ ಚಂದನ್ ಗೌಡ ಅವರು ತಮ್ಮ ಮಗಳ ನಾಮಕರಣವನ್ನು ಮಾಡಿದ್ದಾರೆ. ಕುಟುಂಬಸ್ಥರು, ಸ್ನೇಹಿತರು,…