Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉದ್ಯೋಗ ವಾರ್ತೆ : ದಾವಣಗೆರೆಯಲ್ಲಿ ಜನವರಿ 24 ರಂದು ಉದ್ಯೋಗಮೇಳ

---Advertisement---

ದಾವಣಗೆರೆ ಜ.21 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ಇವರ ವತಿಯಿಂದ ಜನವರಿ 24 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಡಿಸಿ ಆಫೀಸ್, ದಾವಣಗೆರೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಉದ್ಯೋಗಮೇಳದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಐ.ಟಿ.ಐ., ಡಿಪ್ಲೋಮಾ, ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಆಸಕ್ತರು ಕನಿಷ್ಠ 5 ಸ್ವ ವಿವರ ಮತ್ತು ಆಧಾರ್ ನಂಬರ್‍ನೊಂದಿಗೆ ಇಲ್ಲಿ ಭಾಗವಹಿಸಿ ಈ ಉದ್ಯೋಗಮೇಳದ ಸದುಪಯೋಗ ಪಡೆದುಕೊಳ್ಳಬಹುದು  ಹೆಚ್ಚಿನ ಮಾಹಿತಿಗಾಗಿ ದೂ.ಸಂ: 7483808321 ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ರವೀಂದ್ರ.ಡಿ.ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment