Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉದ್ಯೋಗ ವಾರ್ತೆ : ಬೆಂಗಳೂರಿನಲ್ಲಿ ಪಿಯುಸಿ ವಿದ್ಯಾರ್ಹತೆಗೆ ಖಾಸಗಿ ಕಂಪನಿಯಲ್ಲಿ ಉದ್ಯೋಗ ಅವಕಾಶ

---Advertisement---

ಸುದ್ದಿಒನ್, ಬೆಂಗಳೂರು : ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಲು ಪಿಯುಸಿ ವಿದ್ಯಾರ್ಹತೆ ಹೊಂದಿರುವ ಯುವಕರು ಬೇಕಾಗಿದ್ದಾರೆ.

ದ್ವಿಚಕ್ರ ವಾಹನ ಹೊಂದಿರುವ ಯುವಕರಿಗೆ ಆದ್ಯತೆ.
ಆಕರ್ಷಕ ವೇತನ ಹಾಗೂ ತುಟ್ಟಿಭತ್ಯೆ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಪ್ರೋತ್ಸಾಹ ಧನ ನೀಡಲಾಗುವುದು.

ಅಭ್ಯರ್ಥಿಗಳು ತಮ್ಮ ಸ್ವ ವಿವರಗಳನ್ನು
78490 42779 ನಂಬರಿಗೆ WhatsApp ಮುಖಾಂತರ ಮತ್ತು
girishraj29@gmail.com ಈ ಇಮೇಲ್ ವಿಳಾಸಕ್ಕೆ ಕಳುಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ.
ವಿಳಾಸ : Mervice Infotech Private Limited,
2ND FLOOR 36/5,
HUSTLE HUB TECH PARK,
SOMSANDRAPLAYA MAIN ROAD,
ITI LAYOUT, HSR Bangalore -560102

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment