ಉದ್ಯೋಗ ವಾರ್ತೆ | “ಅಸಿಸ್ಟೆಂಟ್” ಹುದ್ದೆಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್‍ನಿಂದ ಅರ್ಜಿ ಆಹ್ವಾನ

0 Min Read

 

ಚಿತ್ರದುರ್ಗ. ಮಾರ್ಚ್03: ಭಾರತೀಯ ರಿಸರ್ವ್ ಬ್ಯಾಂಕ್ ರವರಿಂದ ಅಟೆಂಡೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಾರ್ಚ್ 08 ಅರ್ಜಿ ಸಲ್ಲಿಸಲು ಕೊನೆಯ ದಿನ.

 

ಆಸಕ್ತರು “www.rbi.org.in/“  ಎಂಬ ಬ್ಯಾಂಕಿನ ಜಾಲತಾಣದಲ್ಲಿ “Recruitment for the post of Assistant – Panel Year 2025”  ಎಂಬುದನ್ನು ಕ್ಲಿಕ್ ಮಾಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

 

ಹೆಚ್ಚಿನ ಮಾಹಿತಿಗಾಗಿ “www.rbi.org.in” ಎಂಬ ಬ್ಯಾಂಕಿನ ಜಾಲತಾಣವನ್ನು ಮಾತ್ರ ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

Share This Article
Enable Notifications OK No thanks