Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉದ್ಯೋಗ ವಾರ್ತೆ : ಜನವರಿ 24 ರಂದು ನೇರ ಸಂದರ್ಶನ

Facebook
Twitter
Telegram
WhatsApp

ದಾವಣಗೆರೆ.(ಜ.21):  ದಾವಣಗೆರೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ  ಜ.24 ರಂದು ಬೆ.10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿರುವ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.

ಈ ನೇರ ಸಂದರ್ಶನದಲ್ಲಿ ನಗರದ ವಿಶ್ವರಾದ್ಯ ಕ್ಯಾನ್ಸರ್ ಆಸ್ಪತ್ರೆ ಮತ್ತು ರೀಸರ್ಚ್ ಇನ್ಸಿಟ್ಯೂಟ್‍ನವರು ಭಾಗವಹಿಸಲಿದ್ದು, ಬಿ-ಫಾರ್ಮ, ಡಿ-ಫಾರ್ಮ, ಎಮ್-ಫಾರ್ಮ, ಜಿಎನ್‍ಎಮ್, ಬಿಎಸ್ಸಿ(ನರ್ಸಿಂಗ್), ಪದವಿ ಹಾಗೂ ಸ್ನಾತಕೋತ್ತರ ಪದವಿ  ಹೊಂದಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಅರ್ಹ ಅಭ್ಯರ್ಥಿಗಳು ಕನಿಷ್ಠ 2 ಬಯೋಡಾಟಾ, ಆಧಾರ್ ಕಾರ್ಡ್‍ನೊಂದಿಗೆ  ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಜಿಲ್ಲಾಡಳಿತ ಭವನ, ದಾವಣಗೆರೆ ಈ ವಿಳಾಸದಲ್ಲಿ ಭಾಗವಹಿಸಿ ಈ ನೇರ ಸಂದರ್ಶನದ ಸದುಪಯೋಗ ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗೆ 08192-259446 6361550016  ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

ಚಿತ್ರದುರ್ಗ ಸೇರಿದಂತೆ 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ

ಬೆಂಗಳೂರು: ಬಿರು ಬೇಸಿಗೆಯಿಂದ ಬೇಯುತ್ತಿದ್ದ ಜನರಿಗೆ ವರುಣರಾಯ ಹಂಗ್ ಬಂದು ಹಿಂಗ್ ತಂಪೆರೆದು ಹೋಗಿದ್ದ. ಇನ್ನು ಮಳೆಯಾಗಲಿದೆ ಎಂದುಕೊಳ್ಳುವಾಗಲೇ ಒಣ ಹವೆ ಜಾಸ್ತಿಯಾಗಿತ್ತು. ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಲೆ ಇತ್ತು. ಇದೀಗ ಮತ್ತೆ ಮಳೆಯಾಗುವ

ಚಿತ್ರದುರ್ಗ ಅಭ್ಯರ್ಥಿ ಗೋವಿಂದ ಕಾರಜೋಳ ಅವರೇ ಇಂದು ಮತ ಚಲಾಯಿಸಿಲ್ಲ : ಕಾರಣವೇನು ಗೊತ್ತಾ..?

ಚಿತ್ರದುರ್ಗ: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮತದಾರರೆಲ್ಲಾ ಬಹಳ ಉತ್ಸುಕತೆಯಿಂದ ಮತದಾನ ಮಾಡುತ್ತಿದ್ದಾರೆ. ಆದರೆ ಕೆಲ ಅಭ್ಯರ್ಥಿಗಳು ತಮ್ಮ ಮತವನ್ನು ತಾವೇ

error: Content is protected !!