Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉದ್ಯೋಗ ವಾರ್ತೆ : ಡಿಸೆಂಬರ್ 27 ರಂದು ವಾಕ್-ಇನ್-ಇಂಟರ್ವೂವ್

Facebook
Twitter
Telegram
WhatsApp

 

ದಾವಣಗೆರೆ. (ಡಿ.23) :  ದಾವಣಗೆರೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ  ಡಿ.27 ರಂದು ಬೆ.10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿರುವ ಉದ್ಯೋಗ ವಿನಿಮಯ ಕೇಂದ್ರದಲ್ಲಿ ವಾಕ್-ಇನ್-ಇಂಟರ್ವೂವ್‌ನ್ನು ಏರ್ಪಡಿಸಲಾಗಿದೆ.

ಅಭ್ಯರ್ಥಿಗಳು ಕನಿಷ್ಠ 2 ಬಯೋಡಾಟಾ, ಆಧಾರ್ ಕಾರ್ಡ್ ನೊಂದಿಗೆ  ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಜಿಲ್ಲಾಡಳಿತ ಭವನ,ದಾವಣಗೆರೆ ಇಲ್ಲಿ ಭಾಗವಹಿಸಿ ಸದರಿ ವಾಕ್ ಇನ್ ಇಂಟರ್ವ್ಯೂವ್ ನ ಸದುಪಯೋಗ ಪಡೆದುಕೊಳ್ಳಬಹುದು.

ಈ ವಾಕ್-ಇನ್-ಇಂಟರ್ವ್ಯೂವ್ ನಲ್ಲಿ ಖಾಸಗಿ ಕಂಪನಿ ಭಾಗವಹಿಸುತ್ತಿದ್ದು, ಪಿಯುಸಿ, ಐಟಿಐ, ಡಿಪ್ಲಮೋ, ಬಿ.ಇ, ಹಾಗೂ ಯಾವುದೇ ಪದವಿ ಮತ್ತು ಸ್ನಾತಕೋತ್ತರ ಪದವಿ ವ್ಯಾಸಂಗ ಪೂರೈಸಿದ ಅಭ್ಯರ್ಥಿಗಳನ್ನು ತಮ್ಮ ಸಂಸ್ಥೆಯಲ್ಲಿನ ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಹೆಚ್ಚಿನ ಮಾಹಿತಿಗೆ 08192-259446 6361550016  ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

error: Content is protected !!