Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉದ್ಯೋಗ ವಾರ್ತೆ : ಮಾರ್ಚ್ 04 ರಂದು ವಾಕ್ ಇನ್ ಇಂಟವ್ರ್ಯೂವ್

---Advertisement---

ದಾವಣಗೆರೆ.ಮಾ.02 :  ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ  ಮಾ.04 ರಂದು ಬೆ.10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿರುವ ಉದ್ಯೋಗ ವಿನಿಮಯ ಕೇಂದ್ರದಲ್ಲಿ ವಾಕ್ ಇನ್ ಇಂಟವ್ರ್ಯೂವ್ ಏರ್ಪಡಿಸಲಾಗಿದೆ.

ಈ ಸಂದರ್ಶನದಲ್ಲಿ ಹಲವು ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು,  ಪಿ.ಯು.ಸಿ ಐ.ಟಿ.ಐ ಹಾಗೂ ಪದವಿ ವ್ಯಾಸಂಗ  ಪೂರೈಸಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಅರ್ಹ ಅಭ್ಯರ್ಥಿಗಳು ಕನಿಷ್ಠ 2 ಬಯೋಡಾಟಾ, ಆಧಾರ್ ಕಾರ್ಡ್‍ನೊಂದಿಗೆ  ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಜಿಲ್ಲಾಡಳಿತ ಭವನ, ದಾವಣಗೆರೆ ಈ ವಿಳಾಸದಲ್ಲಿ ಭಾಗವಹಿಸಿ ಈ ನೇರ ಸಂದರ್ಶನದ ಸದುಪಯೋಗ ಪಡೆದುಕೊಳ್ಳಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...