ಬ್ಯಾಂಕ್ ಆಫ್ ಬರೋಡದಲ್ಲಿ ಮಾಜಿ ಸೈನಿಕರಿಗೆ ಉದ್ಯೋಗಾವಕಾಶ

0 Min Read

ಚಿತ್ರದುರ್ಗ. ಮೇ.20: ಬ್ಯಾಂಕ್ ಆಫ್ ಬರೋಡ ದಲ್ಲಿ ಮಾಜಿ ಸೈನಿಕರಿಗಾಗಿ ಅಫೀಸ್ ಅಸಿಸ್ಟಂಟ್ (Peons)  ಹುದ್ದೆಗಳಿಗೆ ಆಸಕ್ತ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಿದ್ದು, ಮೇ.23 ಅರ್ಜಿ ಸಲ್ಲಿಸಲು ಕೊನೆಯ ದಿನ.

ಅರ್ಜಿಯನ್ನು ವೆಬ್‍ಸೈಟ್ www.bankofbaroda.co.in -> Career Page -> Current Opportunities -> Recruitment of Office Assistant (peon)  ನಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಬ್ಯಾಂಕ್‍ನ ಜಾಹಿರಾತು-BOB/HRM/REC/ADVT/2025/05 ನೋಡಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks