Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಉದ್ಯೋಗಾವಕಾಶ : ಜುಲೈ 21 ರಂದು ನೇರ ಸಂದರ್ಶನ

---Advertisement---

 

ಚಿತ್ರದುರ್ಗ. ಜುಲೈ. 04: ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಧೀನಕ್ಕೊಳಪಟ್ಟ ಚಿತ್ರದುರ್ಗದ ‘ನಿಯಲಿಟ್’ ವಿಸ್ತರಣಾ ಕೇಂದ್ರದಲ್ಲಿ (NIELIT Extention Centre Chitradurga) ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ಭರ್ತಿಗಾಗಿ ಜುಲೈ 21ರಂದು ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

ಚಿತ್ರದುರ್ಗದ ಹಳೇ ಬೆಂಗಳೂರು ರಸ್ತೆಯಲ್ಲಿರುವ ಜಿಟಿಟಿಸಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಕೇಂದ್ರದಲ್ಲಿ ಸೀನಿಯರ್ ಫ್ಯಾಕಲ್ಟಿ-1 ಹುದ್ದೆ) ಮತ್ತು ಫ್ಯಾಕಲ್ಟಿ -1 ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು 2026ರ ಜುಲೈ 21 ರಂದು ಬೆಳಿಗ್ಗೆ 9 ಗಂಟೆಯಿಂದ ಚಿತ್ರದುರ್ಗದ ಹಳೇ ಬೆಂಗಳೂರು ರಸ್ತೆಯ ಜಿಟಿಟಿಸಿ ಕಟ್ಟಡದಲ್ಲಿರುವ ನಿಯಲಿಟ್ ಕೇಂದ್ರದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಆಸಕ್ತರು ಸಂದರ್ಶನಕ್ಕೆ ಬರುವ ಮುನ್ನ ಹುದ್ದೆಗಳ ವಿವರವಾದ ಅರ್ಹತಾ ಮಾನದಂಡಗಳು ಮತ್ತು ನಿಯಮ ನಿಬಂಧನೆಗಳಿಗಾಗಿ ‘NIELIT Calicut’  ವೆಬ್‍ಸೈಟ್‍ನ ‘Recruitment’  ವಿಭಾಗಕ್ಕೆ ಭೇಟಿ ನೀಡಲು ಕೋರಲಾಗಿದೆ ಎಂದು ಆಡಳಿತಾಧಿಕಾರಿ ಡಾ. ರಾಣಾ ಶರ್ಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now