Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನಿಮಾನ್ಸ್ ನಲ್ಲಿ ಉದ್ಯೋಗವಕಾಶ.. ಜುಲೈ 13 ಕಡೆ ದಿನ

---Advertisement---

 

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಒಟ್ಟು 3 ಕ್ಲಿನಿಕಲ್ ಪೋಸ್ಟ್- ಡಾಕ್ಟರಲ್ ಫೆಲೋ, ಪ್ರಾಜೆಕ್ಟ್​ ಅಸೋಸಿಯೇಟ್-1 ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಇ-ಮೇಲ್ ಮಾಡುವ​ ಮೂಲಕ ಅರ್ಜಿ ಸಲ್ಲಿಸಬೇಕು. ಜುಲೈ 13, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ.

ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ. ತಿಂಗಳಿಗೆ ಕ್ಲಿನಿಕಲ್ ಪೋಸ್ಟ್- ಡಾಕ್ಟರಲ್ ಫೆಲೋ – ಮಾಸಿಕ ₹ 1,40,000, ಪ್ರಾಜೆಕ್ಟ್​ ಅಸೋಸಿಯೇಟ್ I -ಮಾಸಿಕ ₹ 38,440 ವೇತನ ಇರಲಿದೆ.

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ genectstudy@gmail.com ಗೆ ಕಳುಹಿಸಬೇಕು. ನಂತರ ಆಯ್ಕೆ ಪ್ರಕ್ರಿಯೆ ಶುರುವಾಗಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...