ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಒಟ್ಟು 3 ಕ್ಲಿನಿಕಲ್ ಪೋಸ್ಟ್- ಡಾಕ್ಟರಲ್ ಫೆಲೋ, ಪ್ರಾಜೆಕ್ಟ್ ಅಸೋಸಿಯೇಟ್-1 ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಇ-ಮೇಲ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು. ಜುಲೈ 13, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ.
ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ. ತಿಂಗಳಿಗೆ ಕ್ಲಿನಿಕಲ್ ಪೋಸ್ಟ್- ಡಾಕ್ಟರಲ್ ಫೆಲೋ – ಮಾಸಿಕ ₹ 1,40,000, ಪ್ರಾಜೆಕ್ಟ್ ಅಸೋಸಿಯೇಟ್ I -ಮಾಸಿಕ ₹ 38,440 ವೇತನ ಇರಲಿದೆ.
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ genectstudy@gmail.com ಗೆ ಕಳುಹಿಸಬೇಕು. ನಂತರ ಆಯ್ಕೆ ಪ್ರಕ್ರಿಯೆ ಶುರುವಾಗಲಿದೆ.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…