Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೈಲ್ವೆ ಇಲಾಖೆಯಲ್ಲಿ ಉದ್ಯೋಗವಕಾಶ

---Advertisement---

ದೇಶಾದ್ಯಂತ ರೈಲುಗಳ ವೃತ್ತಿಯಲ್ಲಿ 11,127 ಅಸಿಸ್ಟೆಂಟ್ ಲೋಕೋ ಪೈಲಟ್ (ALP) ಹುದ್ದೆಗಳ ಬೃಹತ್ ನೇಮಕಾತಿಗೆ ಅಧಿಕೃತವಾಗಿ ಅನುಮೋದನೆ ದೊರೆತಿದೆ.ಒಟ್ಟು ಖಾಲಿ ಹುದ್ದೆಗಳ: 11,127 ಪೋಸ್ಟ್‌ಗಳು.ದಕ್ಷಿಣ ಮಧ್ಯ ರೈಲ್ವೆ ಈ ವಲಯದಲ್ಲಿ 674 ಹುದ್ದೆಗಳನ್ನು ಮೀಸಲಿಡಲಾಗಿದೆ.

ಅಧಿಸೂಚನೆ: ಈ ಫೆಬ್ರವರಿ ತಿಂಗಳ ಅಂತ್ಯದೊಳಗೆ ಪೂರ್ಣ ಪ್ರಮಾಣದ ಅಧಿಕೃತ ಅಧಿಸೂಚನೆ ಹೊರಬರುವ ಸಾಧ್ಯತೆಯಿದೆ.

ಅರ್ಹತೆಗಳು (Eligibility):
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗಿನ ಅರ್ಹತೆಗಳನ್ನು ಹೊಂದಿರಬೇಕು:
ವಿದ್ಯಾರ್ಹತೆ: * ಹತ್ತನೇ ತರಗತಿ (10th/SSLC) ಉತ್ತೀರ್ಣರಾಗಿರಬೇಕು.
ಜೊತೆಗೆ ಮಾನ್ಯತೆ ಪಡೆದ ಸಂಸ್ಥೆಯಿಂದ ನಿರ್ದಿಷ್ಟ ಟ್ರೇಡ್‌ಗಳಲ್ಲಿ ITI ಪೂರ್ಣಗೊಳಿಸಿರಬೇಕು.
ಅಥವಾ ಮೆಕಾನಿಕಲ್/ ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ಸ್/ ಆಟೋಮೊಬೈಲ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಅಥವಾ ಬಿ.ಟೆಕ್ (B.E/B.Tech) ಮಾಡಿದವರೂ ಸಹ ಅರ್ಹರು.

ವಯೋಮಿತಿ: 18 ರಿಂದ 30 ವರ್ಷಗಳ ಒಳಗಿರಬೇಕು..
(ಸರ್ಕಾರಿ ನಿಯಮದಂತೆ SC/ST ಅಭ್ಯರ್ಥಿಗಳಿಗೆ 5 ವರ್ಷ ಮತ್ತು OBC ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ).

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...