ನಿಜಲಿಂಗಪ್ಪ ನಿಧನ

0 Min Read

 

ಚಿತ್ರದುರ್ಗ, (ನ.19) : ನಗರದ ಜೋಗಿಮಟ್ಟಿ ರಸ್ತೆ ನಿವಾಸಿ ನಿಜಲಿಂಗಪ್ಪ (57) ಇಂದು(ಶನಿವಾರ) ಬೆಳಿಗ್ಗೆ 4 ಗಂಟೆ  ಸುಮಾರಿಗೆ ಹೃದಯಾಘಾತದಿಂದ ನಿಧನರಾದರು.

ಮೃತರಿಗೆ ಪತ್ನಿ , ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ.

ಅಂತ್ಯಕ್ರಿಯೆಯನ್ನು ಚಳ್ಳಕೆರೆ ತಾಲೂಕಿನ ಸ್ವಗ್ರಾಮವಾದ ಬೆಳೆಗೆರೆಯಲ್ಲಿ ಸಂಜೆ 4 ಗಂಟೆಗೆ ನೆರವೇರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :
6363067575

Share This Article
Leave a Comment

Leave a Reply

Your email address will not be published. Required fields are marked *