ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಬಿ ಎಲ್ ಸಂತೋಷ್ ಇತ್ತಿಚೆಗೆ ಕಾಂಗ್ರೆಸ್ ಶಾಸಕರ ಬಗ್ಗೆ ಒಂದು ಮಾತು ಹೇಳಿದ್ರು. ಕಾಂಗ್ರೆಸ್ ನ 40-50 ಶಾಸಕರು ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ. ಹೈಕಮಾಂಡ್ ಓಕೆ ಎಂದರೆ ಒಂದು ದಿನದ ಕೆಲಸ ಅಷ್ಟೇ ಎಂದಿದ್ದರು. ಇದೀಗ ಆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಕಾಂಗ್ರೆಸ್ ಟ್ವೀಟ್ ಮಾಡುವ ಮೂಲಕ ವ್ಯಂಗ್ಯವಾಡಿದೆ.
ಯಡಿಯೂರಪ್ಪನವರಿಗೆ ಸೆಡ್ಡು ಹೊಡೆಯಲು ನಡೆಸಿದ ಸಭೆಗೆ ಹಲವು ಬಿಜೆಪಿ ಶಾಸಕರು, ನಾಯಕರೇ ಗೈರಾಗಿದ್ದರು.@blsanthosh ಅವರು ಸ್ವತಃ ಬಿಜೆಪಿ ಶಾಸಕರೊಂದಿಗೇ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ, ಇನ್ನೂ ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎನ್ನುವುದು ಶತಮಾನದ ಜೋಕ್!
ಸುಳ್ಳು ಹೇಳಿಕೊಂಡು ತಿರುಗುವ ಮೊದಲು ಸಂತೋಷ್ ಅವರು ತಮ್ಮ ಪಕ್ಷದ…
— Karnataka Congress (@INCKarnataka) September 1, 2023
“ಯಡಿಯೂರಪ್ಪನವರಿಗೆ ಸೆಡ್ಡು ಹೊಡೆಯಲು ನಡೆಸಿದ ಸಭೆಗೆ ಹಲವು ಬಿಜೆಪಿ ಶಾಸಕರು, ನಾಯಕರೇ ಗೈರಾಗಿದ್ದರು.
@blsanthosh ಅವರು ಸ್ವತಃ ಬಿಜೆಪಿ ಶಾಸಕರೊಂದಿಗೇ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ, ಇನ್ನೂ ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎನ್ನುವುದು ಶತಮಾನದ ಜೋಕ್!
ಸುಳ್ಳು ಹೇಳಿಕೊಂಡು ತಿರುಗುವ ಮೊದಲು ಸಂತೋಷ್ ಅವರು ತಮ್ಮ ಪಕ್ಷದ ಶಾಸಕರೊಂದಿಗೆ ಸಂಪರ್ಕ ಹಾಗೂ ವಿಶ್ವಾಸವನ್ನು ಹೊಂದಲು ಪ್ರಯತ್ನಿಸಲಿ” ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ಕಾಂಗ್ರೆಸ್ ನಾಯಕರು ಬಿಜೆಪಿಗೆ ಟಾಂಗ್ ನೀಡಿದ್ದಾರೆ. ಯಾರ ಸಂಪರ್ಕದಲ್ಲಿ ಯಾರಿದ್ದಾರೆ ಎಂಬುದನ್ನು ಮೊದಲು ತಿಳಿದುಕೊಳ್ಳಲಿ. ಕಾಂಗ್ರೆಸ್ ನಿಂದ ಅಂತು ಯಾರೂ ಎಲ್ಲಿಯೂ ಹೋಗಲ್ಲ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್