Connect with us

Hi, what are you looking for?

ಪ್ರಮುಖ ಸುದ್ದಿ

‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಕನ್ನಡದ ಖ್ಯಾತ ನಟಿ…! ಆರ್ಯವರ್ಧನ ತಾಯಿ ಪಾತ್ರಕ್ಕೆ ಬಣ್ಣ ಹಚ್ಚಿದ್ಯಾರು ಗೊತ್ತಾ…?

ಕನ್ನಡ ಕಿರುತೆರೆಯಲ್ಲಿ ಹೊಸ ಅಲೆ ಹುಟ್ಟುಹಾಕಿದ ಧಾರಾವಾಹಿ ಜೊತೆ ಜೊತೆಯಲಿ. ಈ ಸೀರಿಯಲ್ ಪ್ರಸಾರವಾದ ಒಂದೇ ವಾರದಲ್ಲಿ ಜನಪ್ರಿಯತೆಯಲ್ಲಿ ಉತ್ತುಂಗಕ್ಕೇರಿತ್ತು. ಟಿಆರ್ ಪಿ ವಿಚಾರದಲ್ಲಂತೂ ಬೇರೆ ಸೀರಿಯಲ್ ಗಳಿಗೆ ಸೆಡ್ಡು ಹೊಡೆದು ನಂಬರ್ 1 ಸ್ಥಾನ ಗಿಟ್ಟಿಸಿಕೊಂಡಿದೆ. ಆರ್ಯ, ಅನು ಪಾತ್ರಗಳನ್ನು ಪ್ರೇಕ್ಷಕ ಮೆಚ್ಚಿಕೊಂಡಿದ್ದಾನೆ.. ರಾತ್ರಿ 8.30 ಆಯ್ತು ಅಂದ್ರೆ ಟಿವಿ ಮುಂದೆ ಕಿರುತೆರೆ ಪ್ರೇಕ್ಷಕ ಮಿಸ್ ಮಾಡದೇ ಜೊತೆ ಜೊತೆಯಲಿ ಸೀರಿಯಲ್ ನೋಡುತ್ತಾರೆ. ಅಷ್ಟರ ಮಟ್ಟಿಗೆ ಈ ಸೀರಿಯಲ್ ಪ್ರೇಕ್ಷಕರಿಗೆ ಮೋಡಿ ಮಾಡಿದೆ ಎಂದ್ರೆ ತಪ್ಪಾಗಲಾರದು.

ಅನು ಮದುವೆ ಮುರಿದ್ದು ಬಿದ್ದ ಬಳಿಕ ಆರ್ಯವರ್ಧನ್ ಜೊತೆ ಸಪ್ತಪದಿ ತುಳಿದೇ ಬಿಡ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದ್ರೆ ಅನು ಆರ್ಯನ ಹಿಂದಿನ ಜೀವನದ ಬಗ್ಗೆ ತಿಳಿದುಕೊಳ್ಳಲು ಸತತ ಪ್ರಯತ್ನ ಮಾಡುತ್ತಿದಾರೆ. ಸದ್ಯ ಆರ್ಯವರ್ಧನ ಬದುಕಿನ ಹಿಂದಿನ ಪುಟಗಳು ಒಂದೊಂದೆ ತೆರೆದುಕೊಳ್ಳುತ್ತಿವೆ. ಆರ್ಯ ಯಾರು..? ಅನ್ನೋ ವಿಚಾರ ಅನುಗೆ ಗೊತ್ತಾಗುವ ಸಮಯ ಬಂದಿದೆ. ತಾಯಿ ಯಲ್ಲಮ್ಮನ ದರ್ಶನ ಪಡೆಯಲು ಹೊರಟ ಅನುಗೆ ಮತ್ತೊಂದು ದಾರಿ ಸಿಕ್ಕಿದೆ. ಇಲ್ಲಿ ಹೊಸ ಪಾತ್ರವೊಂದು ಜೊತೆ ಜೊತೆಯಲಿ ಸೀರಿಯಲ್ ಬಳಗ ಸೇರಿದ್ದಾರೆ. ಅವರೇ ಪದ್ಮಜಾ ರಾವ್.

ಯಸ್, ಕಳೆದೊಂದು ವಾರದಿಂದ ಪದ್ಮಜಾ ರಾವ್ ಜೊತೆ ಜೊತೆಯಲಿ ಸೀರಿಯಲ್ ನಲ್ಲಿ ನಟಿಸುತ್ತಾರೆ ಅನ್ನೋ ಸುದ್ದಿ ಹರಿದಾಡುತ್ತಿತ್ತು. ಅದರಂತೆ ಧಾರಾವಾಹಿಯ ಪ್ರಮುಖ ಪಾತ್ರವೊಂದರಲ್ಲಿ ಪದ್ಮಜಾ ರಾವ್ ಬಣ್ಣಹಚ್ಚಿದ್ದಾರೆ. ಆರ್ಯವರ್ಧನ ತಾಯಿ ಪಾತ್ರದಲ್ಲಿ ಪದ್ಮಜಾ ರಾವ್ ಕಾಣಿಸಿಕೊಂಡಿದ್ದಾರೆ. ಬಾಲ್ಯದಲ್ಲಿ ತಮ್ಮ ಮಗ ಸಂಜು ಅಂದ್ರೆ ಆರ್ಯವರ್ಧನನ್ನು ತಾಯಿ ಬಿಟ್ಟು ಹೋಗಿರುತ್ತಾರೆ. ಹೀಗಾಗಿ ಆತ ಎಲ್ಲಿಯೇ ಇದ್ರೂ ಚೆನ್ನಾಗಿ ಇರಲಿದೆ ಎಂದು ತಾಯಿ ಯಲ್ಲಮ್ಮನ ಬಳಿ ಕೇಳಿಕೇಳುತ್ತಿರುತ್ತಾರೆ. ಅಲ್ಲಿ ಅನು ಕೂಡ ಆರ್ಯವರ್ಧನ್ ಬಗ್ಗೆಯೇ ಕೇಳಿಕೊಳ್ಳುತ್ತಿರುತ್ತಾರೆ. ಈ ವೇಳೆ ಅನು ತಲೆ ತಿರುಗಿ ಕೇಳಗೆ ಬೀಳ್ತಾಳೆ. ಆ ಬಳಿ ಆರ್ಯ ತಾಯಿ ಆಕೆಗೆ ನೀರು ಕೊಟ್ಟ ಸಮಾಧಾನ ಮಾಡುವ ಪ್ರಯತ್ನಪಡ್ತಾರೆ. ಅನುಗೆ ಅದು ಆರ್ಯ ತಾಯಿ ಅನ್ನೋದು ಗೊತ್ತಿಲ್ಲ. ಆರ್ಯನ ತಾಯಿಗೆ ಅನು ಆರ್ಯನ ಬಗ್ಗೆ ತಿಳಿದುಕೊಳ್ಳಲು ಬಂದಿರುವುದು ಎನ್ನುವುದೋ ಗೊತ್ತಿಲ್ಲ. ಮುಂದೆ ಏನಾಗಲಿದೆ ಆರ್ಯನ ಬಗ್ಗೆ ಅನು ತಿಳಿದುಕೊಳ್ತಾ ಅನ್ನೋದನ್ನು ಕಾದು ನೋಡಬೇಕು.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಕೊಡಗು: ಸದ್ಯ ಲಾಕ್ಡೌನ್ ನಿಂದಾಗಿ ಅದೆಷ್ಟೋ ಜನ ತುತ್ತು ಅನ್ನಕ್ಕೂ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಂಥವರ ಸಹಾಯಕ್ಕಾಗಿ ಅದೆಷ್ಟೋ ಜನ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಈ ಮಧ್ಯೆ ಅಲ್ಲೊಬ್ಬ ಯುವಕ ತನ್ನ...

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ಪ್ರಮುಖ ಸುದ್ದಿ

ಬೆಂಗಳೂರು : ಸಂಚಾರಿ ವಿಜಯ್ ಅವರು ನಟನೆಯಲ್ಲಿ ಅದ್ಭುತ ನಟ ಅನ್ನೋದು ಎಲ್ಲರಿಗೂ ಗೊತ್ತು. ತನ್ನ ನಟನೆಯಿಂದಲೇ ಎಲ್ಲರ ಗಮನ ಸೆಳೆದ ನಟ. ತಾನೊಬ್ಬ ನಟ ಎಂಬ ಹಮ್ಮಿಗಿಂತ ತಾನೊಬ್ಬ ಕಲಾವಿದ ಎಂಬಂತೆ...

ಪ್ರಮುಖ ಸುದ್ದಿ

ಸುದ್ದಿಒನ್, ಬೆಂಗಳೂರು, (ಜೂ.15) : ದ್ವಿತೀಯ ಪಿಯು ಪುನರಾವರ್ತಿತ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸುವ ಕುರಿತು ಪರಿಶೀಲಿಸಿ ನಿರ್ಧಾರ ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಪರೀಕ್ಷೆ ನಡೆಸದೆ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ರಾಜ್ಯ...

ಪ್ರಮುಖ ಸುದ್ದಿ

ಬೆಂಗಳೂರು: ಮೊದಲ ಹಂತದ ಅನ್ಲಾಕ್ ಶುರುವಾಗಿದ್ದು, ಬಿಬಿಎಂಪಿ ಆಟೋ ಚಾಲಕರಿಗೆ ಹೊಸ ರೂಲ್ಸ್ ತಂದಿದೆ. ಈ ರೂಲ್ಸ್ ಪ್ರಕಾರ ಆಟೋ ಡ್ರೈವರ್ ಗಳು ವ್ಯಾಕ್ಸಿನ್ ಹಾಕಿಸಿಕೊಳ್ಳದೆ ಇದ್ರೆ ಆಟೋ ಚಾಲನೆ ಮಾಡುವ ಹಾಗಿಲ್ಲ...

ಪ್ರಮುಖ ಸುದ್ದಿ

ಚಿಕ್ಕಮಗಳೂರು: ಬೈಕ್ ಅಪಘಾತದಿಂದ ತೀವ್ರ ಗಾಯಗೊಂಡಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ನಿನ್ನೆ ನಿಧನರಾಗಿದ್ದರು. ಇಂದು ರವಿಂದ್ರ ಕಲಾಕ್ಷೇತ್ರದಲ್ಲಿ ಅವರ ಅಂತಿಮ ದರ್ಶನಕ್ಕೂ ವ್ಯವಸ್ಥೆ ಮಾಡಲಾಗಿತ್ತು. ಇಂಡಸ್ಟ್ರಿಯಲ್ಲಿ ಎಲ್ಲರೊಟ್ಟಿಗೂ ಬೆರೆಯುತ್ತಿದ್ದ ನಟ....

ಪ್ರಮುಖ ಸುದ್ದಿ

ಇತರರು ತನಗೆ ಸ್ವಲ್ಪ ಕಷ್ಟ ಕೊಟ್ಟರೂ ಕ್ಷಮಾ ಗುಣವು ದೀರ್ಘಾಯಸ್ಸನ್ನು ಕೊಡುತ್ತದೆ. ಇದು ಹೇಗೆ ಸಾಧ್ಯ ಎಂದು ಅಂದುಕೊಳ್ಳುತ್ತಿರುವಿರಾ? ಈ ಮಾತಿಗೆ ಕೆಲವರು ವಿರೋಧವನ್ನು ವ್ಯಕ್ತಪಡಿಸುವವರೂ ಇರುವರು. ಯಾಕೆಂದರೆ ಅಂಥವರ ಪ್ರಕಾರವಾಗಿ ಇತರರ...

ದಿನ ಭವಿಷ್ಯ

ಮಂಗಳವಾರ ರಾಶಿ ಭವಿಷ್ಯ-ಜೂನ್-15,2021 ಮಿಥುನ ಸಂಕ್ರಾಂತಿ ಸೂರ್ಯೋದಯ: 05:52 AM, ಸೂರ್ಯಸ್ತ: 06:45 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಜ್ಯೇಷ್ಠ ಮಾಸ,ಉತ್ತರಾಯಣ, ವಸಂತ ಋತು,...

ಪ್ರಮುಖ ಸುದ್ದಿ

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 6835 ಹೊಸ ಪ್ರಕರಣ ಪತ್ತೆಯಾಗಿದೆ. 31828 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 117914 RTPCR ಟೆಸ್ಟ್ ಸೇರಿದಂತೆ ಒಟ್ಟು,...

error: Content is protected !!