ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ದಾವಣಗೆರೆ ; ಜೂನ್.13 : ನಗರದ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್-2 ಎಮ್.ಸಿ.ಸಿ.ಬಿ11ಕೆ.ವಿ. ಫೀಡರ್‍ನಲ್ಲಿ 24*7 ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜೂನ್.14 ರಂದು ಬೆಳಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ.
ಎಸ್. ಎಸ್ ಲೇಔಟ್ ಎ ಬ್ಲಾಕ್, ಕುವೆಂಪು ನಗರ, ಶಾಮನೂರ್ ರೋಡ್, ಎಸ್.ಎನ್ ಲೇಔಟ್, ಜಿ.ಎಚ್ ಪಾರ್ಕ, ಮಾವಿನ್ ತೊಪ್ ಆಸ್ಪತ್ರೆ, ಲಕ್ಷ್ಮೀ ಪ್ಲೋರ್ ಮೀಲ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್