ಗದಗ, ಮಾರ್ಚ್. 27 : ಗದಗಿನ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಹೆಸರನ್ನು ಸಹಕಾರಿ ರಂಗದ ಭೀಷ್ಮ ಕೆ.ಎಚ್. ಪಾಟೀಲ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಎಂದು ಹೆಸರಿಸಲು ಸಂಪುಟ ನಿರ್ಧರಿಸಿದೆ.
ಈ ವಿಷಯವನ್ನು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ ರವರು ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.
ಸಹಕಾರಿ ರಂಗದಲ್ಲಿ ಅನುಪಮ ಸೇವೆ ಸಲ್ಲಿಸಿದ ಕೆ.ಎಚ್. ಪಾಟೀಲರು ರಾಜ್ಯದಲ್ಲಿ ಸಚಿವರಾಗಿ, ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಇಂತಹ ಮಹಾನ ನಾಯಕನ ಹೆಸರನ್ನು ಸಾರ್ವಜನಿಕ ಸೇವೆ ಮಾಡುತ್ತಿರುವ ಗದಗ ಮೆಡಿಕಲ್ ಕಾಲೇಜಿಗೆ ನಾಮಕರಣ ಮಾಡುವ ಮೂಲಕ ಅವರ ಸೇವೆಯನ್ನು ಗೌರವಿಸುವ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಎಂದು ಸಚಿವರು ವಿವರಿಸಿದರು.
ದಾವಣಗೆರೆ; ಕಳ್ಳತನ ಮಾಡಿದ ಕಳ್ಳರು ಸಣ್ಣದಾದ ಯಾವುದಾದರೊಂದು ಸುಳಿವನ್ನ ಬಿಟ್ಟು ಹೋಗಿರುತ್ತಾರೆ. ಅದರಿಂದಾನೇ ತಗಲಾಕಿಕೊಳ್ಳುತ್ತಾರೆ. ಇದೀಗ ದಾವಣಗೆರೆಯಲ್ಲೂ ಅಂಥದ್ದೇ ಘಟನೆಯೊಂದು…
ಬಳ್ಳಾರಿ; ಜಿಲ್ಲೆಯಲ್ಲಿ ಸುಮಾರು 100 ಕೋಟಿ ವೆಚ್ಚದಲ್ಲಿ ಮೆಗಾ ಡೈರಿ ಸ್ಥಾಪನೆ ಮಾಡಲಾಗುವುದು ಎಂದು ಅಂದಿನ ಸಿಎಂ ಆಗಿದ್ದ ಬಸವರಾಜ್…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 31 : ದೇಶಾದ್ಯಂತ ಇಂದು ಸೋಮವಾರ ಮುಸಲ್ಮಾನರ ಪವಿತ್ರ ಹಬ್ಬ ಈದ್ ಉಲ್ ಫಿತರ್(ರಂಜಾನ್) ಆಚರಿಸಲಾಗುತ್ತಿದೆ.…
ಬೆಂಗಳೂರು; ರಾಜ್ಯ ರಾಜಕಾರಣದಲ್ಲಿ ಸದ್ಯಕ್ಕೆ ಹನಿಟ್ರ್ಯಾಪ್ ಪ್ರಜರಣದ್ದೆ ಜೋರು ಸದ್ದು. ಅದರಲ್ಲೂ ಸಚಿವ ಕೆ.ಎನ್.ರಾಜಣ್ಣ ಹೆಸರು ಕೇಳಿ ಬಂದಿದೆ. ಈ…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 31: ಆಕಸ್ಮಿಕ ಬೆಂಕಿಯಿಂದಾಗಿ ನಗರದ ಬಿ.ಡಿ. ರಸ್ತೆಯ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ (ಎಸ್.ಬಿ.ಐ.…
ಸುದ್ದಿಒನ್ ಬಾದಾಮಿ ಹಾಲು ಒಂದು ಆರೋಗ್ಯಕರ ಪಾನೀಯವಾಗಿದ್ದು, ಬಾದಾಮಿಯನ್ನು ನೀರಿನಲ್ಲಿ ನೆನೆಸಿ, ನುಣ್ಣಗೆ ಪುಡಿಮಾಡಿ, ಸೋಸಿ ತಯಾರಿಸಲಾಗುತ್ತದೆ. ಇದು…