Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ ವಿವಿ ಸಿಂಡಿಕೇಟ್ ಸದಸ್ಯರಾಗಿ ಕೆ.ಎಂ.ಎಸ್ ಕಾಲೇಜು ಪ್ರಾಚಾರ್ಯೆ ಕೆ.ಮಂಜುಳ ನೇಮಕ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 02 : ರಾಷ್ಟ್ರೀಯ ಹೆದ್ದಾರಿ-13 ರಲ್ಲಿರುವ ಕೆ.ಎಂ.ಎಸ್. ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಕೆ.ಮಂಜುಳ ಇವರನ್ನು ದಾವಣಗೆರೆ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಕಾಯ್ದೆ-2000 ರ ಸೆಕ್ಷನ್ 28(1) (ಎಫ್) ಅನ್ವಯ ಸಿಂಡಿಕೇಟ್ ಸದಸ್ಯರನ್ನಾಗಿ ನೇಮಿಸಿ ದಾವಣಗೆರೆ ವಿಶ್ವವಿದ್ಯಾನಿಲಯದ ಕುಲ ಸಚಿವರು ಆದೇಶಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now