Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಲಬುರಗಿ-ಚಿತ್ರದುರ್ಗ ಎ/ಸಿ ಸ್ಲೀಪರ್ ಬಸ್ ಕಾರ್ಯಾಚರಣೆ

---Advertisement---

ಚಿತ್ರದುರ್ಗ. ಜ.09: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕಲಬುರಗಿ ವಿಭಾಗ-1 ರಿಂದ ಕಲಬುರಗಿ-ಚಿತ್ರದುರ್ಗ ಹಾಗೂ ಕಲಬುರಗಿ-ಮೈಸೂರು ಎ/ಸಿ ಸ್ಲೀಪರ್ ಬಸ್‍ಗಳ(ಅಮೋಘವರ್ಷ) ಕಾರ್ಯಾಚರಣೆ ಆರಂಭಿಸಲಾಗಿದೆ.

ಕಲಬುರಗಿ-ಚಿತ್ರದುರ್ಗ ಬಸ್ ಪ್ರತಿದಿನ ರಾತ್ರಿ 10:45ಕ್ಕೆ ಕಲಬುರಗಿಯಿಂದ ಹೊರಟು ಜೇವರ್ಗಿ,ಶಹಾಪೂರ, ಲಿಂಗಸೂರು, ಸಿಂಧನೂರು,ಗಂಗಾವತಿ,ಹೊಸಪೇಟೆ ಮಾರ್ಗವಾಗಿ ಮುಂಜಾನೆ 8 ಗಂಟೆಗೆ ಚಿತ್ರದುರ್ಗ ತಲುಪಲಿದೆ. ಮರಳಿ ಚಿತ್ರದುರ್ಗದಿಂದ ರಾತ್ರಿ 7:30 ಹೊರಟು ಮುಂಜಾನೆ  5:20ಕ್ಕೆ ಕಲಬುರಗಿ ತಲುಪಲಿದೆ.
ಕಲಬುರಗಿ-ಮೈಸೂರು ಬಸ್ ಪ್ರತಿದಿನ ಸಂಜೆ 5 ಗಂಟೆಗೆ ಕಲಬುರಗಿಯಿಂದ ಹೊರಟು ಜೇವರ್ಗಿ,ಶಹಾಪೂರ, ಲಿಂಗಸೂರು, ಸಿಂಧನೂರು, ಬಳ್ಳಾರಿ, ಚಳ್ಳಕೆರೆ, ಹಿರಿಯೂರು, ನಾಗಮಂಗಲ ಹಾಗೂ ಪಾಂಡವಪುರ ಮಾರ್ಗವಾಗಿ ಮುಂಜಾನೆ 7 ಗಂಟೆಗೆ ಮೈಸೂರು ತಲುಪಲಿದೆ. ಮರಳಿ ದಮೈಸೂರಿನಿಂದ ಸಂಜೆ 5:30 ಹೊರಟು ಮುಂಜಾನೆ 7:30ಕ್ಕೆ ಕಲಬುರಗಿ ತಲುಪಲಿದೆ.
ಸಾರ್ವಜನಿಕರು ಸದರಿ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುವಂತೆ ಕಲಬುರಗಿ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...