ಚಿತ್ರದುರ್ಗ. ನ.30: ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಗುರುವಾರ ಸಂತಶ್ರೇಷ್ಠ ಭಕ್ತ ಕನಕದಾಸರ ಜಯಂತಿ ಆಚರಿಸಲಾಯಿತು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಗೌರವ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ತಿಮ್ಮಪ್ಪ, ಯೋಜನಾ ನಿರ್ದೇಶಕ ಡಾ.ರಂಗಸ್ವಾಮಿ, ಮುಖ್ಯ ಯೋಜನಾಧಿಕಾರಿ ಸತೀಶ್ ರೆಡ್ಡಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಕಾಂತರಾಜ್ ಸೇರಿದಂತೆ ಜಿಲ್ಲಾ ಪಂಚಾಯಿತಿ ಸಿಬ್ಬಂದಿ ಇದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















