Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ಇನ್ನಿಲ್ಲ..!

Facebook
Twitter
Telegram
WhatsApp

 

ಬೆಂಗಳೂರು: ಸಾಕಷ್ಟು ವರ್ಷಗಳಿಂದ ಸಂಕಷ್ಟಕ್ಕೆ ಸಿಲುಕಿದ್ದ ನಟ ಅತ್ಯಜಿತ್ ಇಂದು ಕೊನೆಯುಸಿರೆಳೆದಿದ್ದಾರೆ. ಇದು ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತವೆಂದೆ ಹೇಳಬಹುದು.

72ರ ಪ್ರಾಯದಲ್ಲಿ ಸತ್ಯಜಿತ್ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯ ದಿಂದ ಬಳಲುತ್ತಿದ್ದ ಕನ್ನಡದ ಹಿರಿಯ ನಟ, ಬೌರಿಂಗ್ ಆಸ್ಪತ್ರೆಯ ಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ 2 ಘಂಟೆಗೆ ಕೊನೆಯುಸಿರೆಳೆದ್ದಾರೆ.

ಸತ್ತಜಿತ್ 650ಕ್ಕೂ ಹೆಚ್ಚಿನ ಚಿತ್ರಗಳಲ್ಲಿ ನಟಿಸಿದ್ದರು. ಪುಟ್ನಂಜ, ಆಪ್ತಮಿತ್ರ, ಅಪ್ಪು, ಅಭಿ, ಯುದ್ಧಕಾಂಡ, ಪೊಲೀಸ್ ಸ್ಟೋರಿ, ಮಾಣಿಕ್ಯ, ಇಂದ್ರಜಿತ್, ಯುದ್ಧಕಾಂಡ ಹಲವು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ಖಡಕ್‌ ವಿಲನ್ ಹಾಗೂ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ನಟ ಇಂದು ಎಲ್ಲರನ್ನು ಬಿಟ್ಟು ಬಾರದ ಲೋಕಕ್ಕೆ ತೆರಳಿದ್ದಾರೆ.

ಹೆಗೆಡೆ ನಗರದ ಖಬರ್ ಸ್ಥಾನ್​ದಲ್ಲಿ ಸತ್ಯಜಿತ್​ರ ಅಂತ್ಯ ಸಂಸ್ಕಾರ ನಡೆಯಲಿದೆ. ತನ್ನದೇ ಆದ ವಿಶಿಷ್ಠ ಶೈಲಿಯ ನಟನೆಯಿಂದ ಕೋಟ್ಯಾಂತರ ಕನ್ನಡಿಗರ ಮನಗೆದ್ದಿದ್ದ ಸತ್ಯಜಿತ್ ಇನ್ನು ಬರೀ ನೆನಪು ಮಾತ್ರ. ಹಿರಿಯ ನಟನ ಅಗಲಿಕೆಗೆ ಇಡೀ ಚಿತ್ರರಂಗ ಕಂಬನಿ‌ ಮಿಡಿದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

ಮತ ಚಲಾಯಿಸಲು ಯಾವ ದಾಖಲೆಗಳು ಬೇಕು ? ಇಲ್ಲಿದೆ ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ :  ಮತದಾನ ಮಾಡಲು ಮತದಾರನು ಎಪಿಕ್ (ಆಧಾರ್) ಕಾರ್ಡ್ ಇಲ್ಲವೆಂದು ಚಿಂತಿಸಬೇಕಿಲ್ಲಾ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಯಾವೊಬ್ಬ ಮತದಾರನು ಮತದಾನದಿಂದ ವಂಚಿತರಾಗಬಾರದು ಎಂಬ ದೃಷ್ಠಿಯಿಂದ ಚುನಾವಣಾ ಆಯೋಗವು ಎಪಿಕ್ ಕಾರ್ಡ್ ಹೊರತುಪಡಿಸಿ 12

ರಾತ್ರಿ ಮಲಗುವ ಮುನ್ನ ಈ ಚಿಕ್ಕ ಕೆಲಸ ಮಾಡಿದರೆ, ಆರೋಗ್ಯಕ್ಕೆ ಎಷ್ಟೆಲ್ಲಾ ಉಪಯೋಗ ಗೊತ್ತಾ ?

ಸುದ್ದಿಒನ್ : ಯಾಂತ್ರಿಕ ಓಟದ ಬದುಕಿನಲ್ಲಿ ಹಲವು ಸಮಸ್ಯೆಗಳು ನಮ್ಮನ್ನು ಕಾಡುತ್ತವೆ. ಹೀಗಾಗಿ ಆರೋಗ್ಯವಂತರಾಗಿರಲು ಈಗಿನಿಂದಲೇ ಹೆಜ್ಜೆ ಇಡಬೇಕು. ಮತ್ತು ಹೆಚ್ಚು ಗಮನ ಕೊಡಬೇಕು. ಜೀವನಶೈಲಿ, ಆಹಾರ ಪದ್ಧತಿ ಬದಲಿಸಿಕೊಳ್ಳಿ ಎಂದು ವೈದ್ಯಕೀಯ ತಜ್ಞರು

error: Content is protected !!