Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅನಾರೋಗ್ಯದಿಂದ ನಿಧನರಾದ ನಟ ಲೋಹಿತಾಶ್ವ ಪ್ರಾಧ್ಯಾಪಕರಾಗಿದ್ದವರು ನಟನೆಗೆ ಬಂದಿದ್ದು ಹೇಗೆ..?

Facebook
Twitter
Telegram
WhatsApp

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ ಲೋಹಿತಾಶ್ವ ನಿಧನರಾಗಿದ್ದಾರೆ. ನಾಳೆ ಅಂತ್ಯಕ್ರಿಯೆ ನಡೆಯಲಿದೆ. ಕಳೆದ ಒಂದು ತಿಂಗಳಿನಿಂದಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಕುಮಾರಸ್ವಾಮಿ ಲೇಔಟ್ ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಲೋಹಿತಾಶ್ವ ಮೂಲತಃ ತುಮಕೂರಿನ ತೊಂಡಗೆರೆ ಗ್ರಾಮದವರು. ಇಂಗ್ಲೀಷ್ ಪ್ರಾಧ್ಯಾಪಕರಾಗಿದ್ದವರು. ಪ್ರಾಧ್ಯಾಪಕರಾಗಿಯೇ 40 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ ನಾಟಕ, ಧಾರಾವಾಹಿ, ಸಿನಿಮಾ ಅಂತ ನಟನೆ ಕಡೆಗೆ ಬಂದವರು. ಸದ್ಯ 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

ಲೋಹಿತಾಶ್ವ ಅವರು ಮೊದಲು ಗೀತಾ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಬಂದಿದ್ದರು. ಗೀತಾ ಚಿತ್ರದಲ್ಲಿ ಡಾಕ್ಟರ್ ಪಾತ್ರ ಮಾಡಿದ್ದ ಅವರು ಶಂಕರ್ ನಾಗ್ ಸಿನಿಮಾಗಳಲ್ಲಿ ಖಾಯಂ ನಟರಾಗಿದ್ದರು. ಕೃಷಿಯಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಂತ ನಟ. ಸ್ವಂತ ಊರಿನಲ್ಲಿ ಕೃಷಿಯನ್ನು ಮಾಡಿದ್ದರು. ನಾಳೆ ಇವರ ಅಂತ್ಯಕ್ರಿಯೆ ನಡೆಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!