Connect with us

Hi, what are you looking for?

ಪ್ರಮುಖ ಸುದ್ದಿ

’ಕನ್ನಡತಿ’ ಮಂಥರೆ ಸಾನಿಯಾ ಬಗ್ಗೆ ನಿಮಗೆ ಗೊತ್ತಿರದ ಇಂಟ್ರೆಸ್ಟಿಂಗ್ ವಿಷ್ಯ ಇಲ್ಲಿದೆ ನೋಡಿ…!

ಕನ್ನಡತ ಸೀರಿಯಲ್ ಲೋಕದಲ್ಲಿ ಇಂದು ಕನ್ನಡತಿ ಸೀರಿಯಲ್ ಹೆಚ್ಚು ಜನಪ್ರಿಯತೆ ಪಡೆದುಕೊಂಡಿದೆ. ಭೂವಿಯ ಅಚ್ಚ ಕನ್ನಡ ಪ್ರೇಮ, ಹರ್ಷನ ಪ್ರೀತಿ, ಸಾನಿಯಾ ದ್ವೇಷದ ಜ್ವಾಲೆ ಹೀಗೆ ಸೀರಿಯಲ್ ನ ಪ್ರತಿ ಪಾತ್ರ ಪ್ರೇಕ್ಷಕ ಮೆಚ್ಚಿಕೊಂಡಿದ್ದಾನೆ. ಅದ್ರಲ್ಲೂ ವಿಲನ್ ಗೆಟಪ್ ನಲ್ಲಿ ಮಿಂಚುವ ಸಾನಿಯಾ ಬಗ್ಗೆ ನಿಮಗೆ ಗೊತ್ತಿರಲೇಬೇಕು. ಸದಾ ಹರ್ಷನ ವಿರುದ್ಧ ಮಸಲತ್ತು ಮಾಡುತ್ತಾ… ವರೂಧಿನಿಗೆ ಟಾರ್ಚರ್ ಕೊಡ್ತಾ, ಅಮ್ಮಮ್ಮ ಕೈಯಿಂದ ಎಂಡಿ ಪೋಸ್ಟ್ ಪಡೆದುಕೊಂಡು ಸದಾ ವಿಲನಿಶ್ ಬುದ್ಧಿ ತೋರಿಸುವ ಸಾನಿಯಾ ಪಾತ್ರವನ್ನು ಪ್ರೇಕ್ಷಕರು ಸಖತ್ ಇಷ್ಟಪಡ್ತಿದ್ದಾರೆ.

ಕನ್ನಡತಿಯ ಕ್ಯೂಟ್ ವಿಲನ್ ಸಾನಿಯಾ ಉರೂಫ್ ರಾಮೋಲ ನಟಿಯಾಗಿ ಡ್ಯಾನ್ಸರ್ ಹಾಗೂ ಮಾಡೆಲ್ ಆಗಿ ಮಿಂಚುತ್ತಿರುವವರು. ರಿಲಯನ್ಸ್ ಜ್ರುವೆಲ್ಸ್ ಮಿಸ್ ಇಂಡಿಯಾದಲ್ಲಿ ಫಸ್ಟ್ ರನ್ನರ್ ಅಪ್ ಆಗಿರುವ ಸಾನಿಯಾ ಕನ್ನಡತಿ ಸೀರಿಯಲ್ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ರೌಡಿಗಳಿಗೆ ಅವಾಜ್ ಹಾಕುತ್ತಾ ಸಾನಿಯಾ ಒಂದು ತರ ನಗಿಸುವ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ಕ್ಷಣಕೊಮ್ಮೆ ಬದಲಾಗುವ ಮೂಡ್, ಬ್ಯುಸಿನೆಸ್ ವುಮೆನ್ ಆಗಿ ಕನ್ನಡತಿ ಸೀರಿಯಲ್ ನಲ್ಲಿ ಅದ್ಭುತವಾಗಿ ನಟಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ರಾಮೋಲ ಆಗಾಗ ಚೆಂದದ ಫೋಟೋಶೂಟ್ ಮಾಡಿಸಿ ಸೋಷಿಯಲ್ ಮೀಡಿಯಾಕ್ಕೆ ಅಪ್ ಲೋಡ್ ಮಾಡುತ್ತಾರೆ. ಸಖತ್ ಆಗಿ ಡ್ಯಾನ್ಸ್ ಮಾಡುವ ರಾಮೋಲ ಡ್ಯಾನ್ಸ್ ಗೆ ಸಾಕಷ್ಟು ಅಭಿಮಾನಿಗಳಿದ್ದಾರೆ. ಸದ್ಯ ರಾಮೋಲ ಇನ್ ಸ್ಟಾಗ್ರಾಂನಲ್ಲಿ 40 ಸಾವಿರಕ್ಕೂ ಹೆಚ್ಚು ಫ್ಯಾನ್ಸ್ ಫಾಲೋಯಿಂಗ್ ಹೊಂದಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಕೊಡಗು: ಸದ್ಯ ಲಾಕ್ಡೌನ್ ನಿಂದಾಗಿ ಅದೆಷ್ಟೋ ಜನ ತುತ್ತು ಅನ್ನಕ್ಕೂ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಂಥವರ ಸಹಾಯಕ್ಕಾಗಿ ಅದೆಷ್ಟೋ ಜನ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಈ ಮಧ್ಯೆ ಅಲ್ಲೊಬ್ಬ ಯುವಕ ತನ್ನ...

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ಪ್ರಮುಖ ಸುದ್ದಿ

ಬೆಂಗಳೂರು : ಸಂಚಾರಿ ವಿಜಯ್ ಅವರು ನಟನೆಯಲ್ಲಿ ಅದ್ಭುತ ನಟ ಅನ್ನೋದು ಎಲ್ಲರಿಗೂ ಗೊತ್ತು. ತನ್ನ ನಟನೆಯಿಂದಲೇ ಎಲ್ಲರ ಗಮನ ಸೆಳೆದ ನಟ. ತಾನೊಬ್ಬ ನಟ ಎಂಬ ಹಮ್ಮಿಗಿಂತ ತಾನೊಬ್ಬ ಕಲಾವಿದ ಎಂಬಂತೆ...

ಪ್ರಮುಖ ಸುದ್ದಿ

ಸುದ್ದಿಒನ್, ಬೆಂಗಳೂರು, (ಜೂ.15) : ದ್ವಿತೀಯ ಪಿಯು ಪುನರಾವರ್ತಿತ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸುವ ಕುರಿತು ಪರಿಶೀಲಿಸಿ ನಿರ್ಧಾರ ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಪರೀಕ್ಷೆ ನಡೆಸದೆ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ರಾಜ್ಯ...

ಪ್ರಮುಖ ಸುದ್ದಿ

ಬೆಂಗಳೂರು: ಮೊದಲ ಹಂತದ ಅನ್ಲಾಕ್ ಶುರುವಾಗಿದ್ದು, ಬಿಬಿಎಂಪಿ ಆಟೋ ಚಾಲಕರಿಗೆ ಹೊಸ ರೂಲ್ಸ್ ತಂದಿದೆ. ಈ ರೂಲ್ಸ್ ಪ್ರಕಾರ ಆಟೋ ಡ್ರೈವರ್ ಗಳು ವ್ಯಾಕ್ಸಿನ್ ಹಾಕಿಸಿಕೊಳ್ಳದೆ ಇದ್ರೆ ಆಟೋ ಚಾಲನೆ ಮಾಡುವ ಹಾಗಿಲ್ಲ...

ಪ್ರಮುಖ ಸುದ್ದಿ

ಚಿಕ್ಕಮಗಳೂರು: ಬೈಕ್ ಅಪಘಾತದಿಂದ ತೀವ್ರ ಗಾಯಗೊಂಡಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ನಿನ್ನೆ ನಿಧನರಾಗಿದ್ದರು. ಇಂದು ರವಿಂದ್ರ ಕಲಾಕ್ಷೇತ್ರದಲ್ಲಿ ಅವರ ಅಂತಿಮ ದರ್ಶನಕ್ಕೂ ವ್ಯವಸ್ಥೆ ಮಾಡಲಾಗಿತ್ತು. ಇಂಡಸ್ಟ್ರಿಯಲ್ಲಿ ಎಲ್ಲರೊಟ್ಟಿಗೂ ಬೆರೆಯುತ್ತಿದ್ದ ನಟ....

ಪ್ರಮುಖ ಸುದ್ದಿ

ಇತರರು ತನಗೆ ಸ್ವಲ್ಪ ಕಷ್ಟ ಕೊಟ್ಟರೂ ಕ್ಷಮಾ ಗುಣವು ದೀರ್ಘಾಯಸ್ಸನ್ನು ಕೊಡುತ್ತದೆ. ಇದು ಹೇಗೆ ಸಾಧ್ಯ ಎಂದು ಅಂದುಕೊಳ್ಳುತ್ತಿರುವಿರಾ? ಈ ಮಾತಿಗೆ ಕೆಲವರು ವಿರೋಧವನ್ನು ವ್ಯಕ್ತಪಡಿಸುವವರೂ ಇರುವರು. ಯಾಕೆಂದರೆ ಅಂಥವರ ಪ್ರಕಾರವಾಗಿ ಇತರರ...

ದಿನ ಭವಿಷ್ಯ

ಮಂಗಳವಾರ ರಾಶಿ ಭವಿಷ್ಯ-ಜೂನ್-15,2021 ಮಿಥುನ ಸಂಕ್ರಾಂತಿ ಸೂರ್ಯೋದಯ: 05:52 AM, ಸೂರ್ಯಸ್ತ: 06:45 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಜ್ಯೇಷ್ಠ ಮಾಸ,ಉತ್ತರಾಯಣ, ವಸಂತ ಋತು,...

ಪ್ರಮುಖ ಸುದ್ದಿ

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 6835 ಹೊಸ ಪ್ರಕರಣ ಪತ್ತೆಯಾಗಿದೆ. 31828 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 117914 RTPCR ಟೆಸ್ಟ್ ಸೇರಿದಂತೆ ಒಟ್ಟು,...

error: Content is protected !!