ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 21 : ವಾಸವಿ ಮಹಲ್‍ನಲ್ಲಿ ಭಾನುವಾರ ನಡೆದ ಕನ್ಯಕಾಪರಮೇಶ್ವರಿ ಸೌಹಾರ್ಧ ಸಹಕಾರಿ ಸಂಘ ನಿಯಮಿತ ಇದರ 93 ನೇ ಸರ್ವ ಸದಸ್ಯರ ಸಭೆಯಲ್ಲಿ ಸಂಘದ ಹಿರಿಯ ಸದಸ್ಯರಾದ ಸುಜಾತ ಮಂಜುನಾಥಗುಪ್ತ ಹಾಗೂ ಇತರೆಯವರನ್ನು ಸನ್ಮಾನಿಸಲಾಯಿತು.
ಕನ್ಯಕಾಪರಮೇಶ್ವರಿ ಸೌಹಾರ್ಧ ಸಹಕಾರಿ ಸಂಘ ನಿಯಮಿತ ಇದರ ಅಧ್ಯಕ್ಷರಾದ ಪ್ರಾಣೇಶ್, ನಿರ್ದೇಶಕರುಗಳಾದ ದೀಪ, ನಾಗಕನ್ನಿಕ ಇನ್ನು ಅನೇಕರು ಚಿತ್ರದಲ್ಲಿದ್ದಾರೆ.










