Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಾಸವಿ ಶಾಲೆಯಲ್ಲಿ ಕಾರ್ಗಿಲ್ ವಿಜಯೋತ್ಸವ 25 ನೇ ವರ್ಷದ ಸಂಭ್ರಮಾಚರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 26 : ಕಾರ್ಗಿಲ್ ವಿಜಯೋತ್ಸವ ೨೫ ನೇ ವರ್ಷದ ಸಂಭ್ರಮಾಚರಣೆ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ಯುವ ಬ್ರಿಗೇಡ್‌ನವರು ವಾಸವಿ ಶಾಲೆಯಲ್ಲಿ
ಕಾರ್ಗಿಲ್ ಮಾಹಿತಿಯನ್ನಿಟ್ಟುಕೊಂಡಿರುವ ರಥ ಹಾಗೂ ಕಾರ್ಗಿಲ್ ಯುದ್ದದಲ್ಲಿ ಹಾರಾಡಿದ ಭಾವುಟವನ್ನು ಪ್ರದರ್ಶಿಸಿ ದೇಶಭಕ್ತಿ ಮೆರೆದರು.

 

ವಾಸವಿ ವಿದ್ಯಾಸಂಸ್ಥೆ ಅಧ್ಯಕ್ಷರಾದ ಎಸ್.ಎ.ಸತ್ಯನಾರಾಯಣಶೆಟ್ಟಿ, ಕಾರ್ಯದರ್ಶಿ ಎಲ್.ಎನ್.ಅಜಯಕುಮಾರ್, ಸಹ ಕಾರ್ಯದರ್ಶಿ ಎಂ.ಗಿರೀಶ್, ಖಜಾಂಚಿ ಹೆಚ್.ಕೆ.ವಿಶ್ವನಾಥ್ ಇವರುಗಳು ಕಾರ್ಗಿಲ್ ಯುದ್ದದಲ್ಲಿ ಯೋಧರ ಶೌರ್ಯ ಪರಾಕ್ರಮವನ್ನು ಗುಣಗಾನ ಮಾಡಿದರು.
ವಾಸವಿ ವಿದ್ಯಾಸಂಸ್ಥೆ ನಿರ್ದೇಶಕರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...