Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗದಲ್ಲಿ ಫೆಬ್ರವರಿ 13 ರಂದು ಸಾವರ್ಕರ್ ಹೋರಾಟದ ಬದುಕು ಕುರಿತು “ಕರಿನೀರ ವೀರ” ನಾಟಕ ಪ್ರದರ್ಶನ

---Advertisement---

 

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.12 : ರಂಗಭೂಮಿ ಟ್ರಸ್ಟ್ ಕೊಡಗು, ವಿಶ್ವಹಿಂದೂ ಪರಿಷತ್ ಮತ್ತು ಸಂಸ್ಕಾರ ಭಾರತಿ ಚಿತ್ರದುರ್ಗ ವತಿಯಿಂದ ಕರಿನೀರ ವೀರ ದೇಶಭಕ್ತಿ ಸಾಕ್ಷಿ ಪ್ರಜ್ಞೆ ವೀರ ಸಾವರ್ಕರ್ ಬದುಕಿನ ಕಥಾನಕ ನಾಟಕ ಫೆ.13 ರಂದು ಸಂಜೆ 6-30 ಕ್ಕೆ ತ.ರಾ.ಸು. ರಂಗಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ.

ಅಡ್ಡಂಡ ಕಾರ್ಯಪ್ಪ ರಚನೆ, ಪರಿಕಲ್ಪನೆ, ವಿನ್ಯಾಸ, ನಿರ್ದೇಶನವಿರುತ್ತದೆ. ಪ್ರವೇಶ ದರ ನೂರು ರೂ.ಗಳು.
ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ನಾಟಕವನ್ನು ವೀಕ್ಷಿಸಿ ಕಲಾವಿದರನ್ನು ಪ್ರೋತ್ಸಾಹಿಸುವಂತೆ ಪ್ರಭಂಜನ್ ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ. ಪ್ರಭಂಜನ : ಮೊ ಸಂಖ್ಯೆ :  98449 04137 

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...