ವಿರೋಧ ಪಕ್ಷದ ವಿರೋಧದ ನಡುವೆಯೂ ಅಂಗೀಕಾರವಾಯ್ತು ಮತಾಂತರ ನಿಷೇಧ ಕಾಯ್ದೆ..!

ಬೆಳಗಾವಿ : ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನ ಜಾರುಗೆ ತರಲಾಗುವುದು ಎಂದು ಹೇಳಿದಾಗಿನಿಂದಲೂ ವಿರೋಧ ಪಕ್ಷ ಕಾಂಗ್ರೆಸ್ ವಿರೋಧಿಸುತ್ತಲೆ ಬಂದಿದೆ. ಆದರೆ ಆಡಳಿತ ಪಕ್ಷ ಬಿಜೆಪಿ ಅದಕ್ಕೆ ಸೊಪ್ಪು ಹಾಕದೆ ಇ‌ಂದು ಕಾಯ್ದೆಯನ್ನ ಅಂಗೀಕಾರ ಮಾಡಿದ್ದಾರೆ.

ಇಂದು ನಡೆದ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಅಂಗೀಕಾರ ಸಿಕ್ಕಿದೆ. ಸ್ಪೀಕರ್ ಕಾಗೇರಿ ಇಂದು ಮಸೂದೆಯನ್ನು ಧ್ವನಿ ಮತಕ್ಕೆ ಹಾಕಿದ್ದರು. ವಿಧಾನಸಭೆಯ ಹೆಚ್ಚಿನ ಸದಸ್ಯರು ಮತಾಂತರ ನಿಷೇಧ ಕಾಯ್ದೆಗೆ ಒಪ್ಪಿಗೆ ಸೂಚಿಸಿದರು. ಹೀಗಾಗಿ ಮಸೂದೆಗೆ ಅಂಗೀಕಾರ ಸಿಕ್ಕಿದೆ.

ಬಲವಂತವಾಗಿ ಮತಾಂತರಗೊಳ್ಳುವವರಿಗೆ ಈಗಾಗಲೇ ಶಿಕ್ಷೆ ಜಾರಿಯಲ್ಲಿತ್ತು. ಆದರೂ ಇತ್ತೀಚಿನ ದಿನದಲ್ಲಿ ಆಸೆ, ಆಮಿಷವೊಡ್ಡಿ ಬಲವಂತವಾಗಿ ಮತಾಂತರ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿತ್ತು. ಹೀಗಾಗಿ ಮತಾಂತರ ಕಾಯ್ದೆಯನ್ನ ಬಲಗೊಳಿಸಲಾಗಿದೆ. ಯಾರೇ ಮತಾಂತರಗೊಳ್ಳಬೇಕಾದರೂ ಕಾನೂನಿನ ಮೂಲಕವೇ ಮತಾಂತರಗೊಳ್ಳಬೇಕಾಗಿದೆ.

suddionenews

Recent Posts

ಕಾಯಕ ಪ್ರಜ್ಞೆ ಮೈಗೂಡಿಸಿಕೊಂಡರೆ ಬಸವ ತತ್ವ ಪಾಲಿಸಿದಂತೆ : ಸಂಸದ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ. ಫೆ. 25 :…

4 hours ago

ಮಾರ್ಚ್ 01 ರಿಂದ 09 ರವರೆಗೆ ವನಕಲ್ಲು ಮಲ್ಲೇಶ್ವರ ಜಾತ್ರಾ ಮಹೋತ್ಸವ : ಬಸವ ರಮಾನಂದ ಮಹಾಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

5 hours ago

ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ ವರ್ಗಾವಣೆ…!

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

5 hours ago

ವೇಷಗಾರ ಸಮುದಾಯದ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಖಂಡಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

5 hours ago

ಸಂವಿಧಾನಕ್ಕೆ ಅಪಾಯವಾದರೆ ಜನಸಾಮಾನ್ಯರ ಪಾಡೇನು ?  ಜೆ.ಯಾದವರೆಡ್ಡಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

5 hours ago

ಹೊಳಲ್ಕೆರೆ | ಫೆಬ್ರವರಿ 26 ರಿಂದ ಮಾರ್ಚ್ 01 ರವರೆಗೆ ಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

5 hours ago