ಬೆಂಗಳೂರು: ಎಂಇಎಸ್ ಪುಂಡಾಟಿಕೆ ನಿಲ್ಲಬೇಕೆಂದರೆ ಕರ್ನಾಟಕದಲ್ಲಿ ಎಂಇಎಸ್ ಬ್ಯಾನ್ ಮಾಡಲೇಬೇಕು ಎಂದು ಆಗ್ರಹಿಸಿ, ಡಿ. 31ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಮಾತನಾಡಿದ್ದು, ಬಂದ್ ಬಗ್ಗೆ ಯಾರು ಕೂಡ ನಮಗೆ ಅಪ್ರೋಚ್ ಮಾಡಿಲ್ಲ ಎಂದಿದ್ದಾರೆ.
ಒತ್ತಾಯಪೂರ್ವಕವಾಗಿ ಅಡ್ಡಿಪಡಿಸಲು ಅವಕಾಶ ನೀಡೋದಿಲ್ಲ. ಬಂದ್ ಮಾಡಿದ್ರೆ ಸೂಕ್ತ ರಕ್ಷಣೆ ನೀಡಲಾಗುವುದು. ಆದ್ರೆ ಇಲ್ಲಿವರೆಗೂ ಬಂದ್ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ ಎಂದಿದ್ದಾರೆ.
ಎಂಇಎಸ್ ದಿನೇ ದಿನೇ ತನ್ನ ಪುಂಡಾಟ ಹೆಚ್ಚಳ ಮಾಡ್ತಾ ಇದೆ. ಅವರಿಗೆ ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ಕರ್ನಾಟಕ ಬಂದ್ ಮಾಡಲು ನಿರ್ಧರಿಸಿದ್ದಾರೆ. ಈ ಬಂದ್ ಈಗಾಗಲೇ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗ್ತಾ ಇದೆ. ಬಂದ್ ಬೇಡ. ಎಂಇಎಸ್ ಬ್ಯಾನ್ ಮಾಡೋದಕ್ಕೆ ನಮ್ಮ ಬೆಂಬಲ ಇದೆ ಅನ್ನೋ ಕೂಗು ಕೇಳಿ ಬರ್ತಾ ಇದೆ. ಇತ್ತ ಒಂದು ವೇಳೆ ಬಂದ್ ಮಾಡಿದ್ರೆ ಸೂಕ್ತ ರಕ್ಷಣೆ ಕೊಡಲು ಸಿದ್ಧ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…