ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕರೋನ : ರಾಜ್ಯಾದ್ಯಂತ ಇಂದು ದಾಖಲಾದ ಪ್ರಕರಣಗಳ ಮಾಹಿತಿ !

suddionenews
0 Min Read

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 34,047 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ 33,818 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 14,2652 RTPCR ಟೆಸ್ಡ್ ಸೇರಿದಂತೆ ಒಟ್ಟು 176470 ಜನರಿಗೆ ಕೊರಕನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 34,047 ಜನರಿಗೆ ಕೊರೊನಾ ದೃಢಪಟ್ಟಿದೆ. ಅದರಲ್ಲಿ 21,071 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಇನ್ನು ಕಳೆದ 24 ಗಂಟೆಯಲ್ಲಿ 5902 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾದಿಂದ 13 ಜನ ಸಾವನ್ನಪ್ಪಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *