Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕರೋನ : ರಾಜ್ಯಾದ್ಯಂತ ಇಂದು ದಾಖಲಾದ ಪ್ರಕರಣಗಳ ಮಾಹಿತಿ !

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 41,457 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ 57,320 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 12,8552 RTPCR ಟೆಸ್ಡ್ ಸೇರಿದಂತೆ ಒಟ್ಟು 185872 ಜನರಿಗೆ ಕೊರಕನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 41,457 ಜನರಿಗೆ ಕೊರೊನಾ ದೃಢಪಟ್ಟಿದೆ. ಅದರಲ್ಲಿ 25,595 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಇನ್ನು ಕಳೆದ 24 ಗಂಟೆಯಲ್ಲಿ 8,353 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾದಿಂದ 20 ಜನ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕಣಿವೆಯಿಂದ ಠಾಣೆಗೆ ಬಂದ ಮಾರಮ್ಮನ ರೋಚಕ ಕಥೆ..!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29 :  ಚಿತ್ರದುರ್ಗ ನಗರ ಪೊಲೀಸ್ ಠಾಣೆ ಆವರಣದಲ್ಲಿ ಶ್ರೀ ಕಣಿವೆ ಮಾರಮ್ಮ ದೇವಿ ಆಸೀನಳಾಗಿ ಬಹು ವಿಜೃಂಭಣೆಯಿಂದ ರಾರಾಜಿಸುತ್ತಿದ್ದಾಳೆ, ತಾಯಿ. ಅಸಂಖ್ಯಾತ ಭಕ್ತಜನ ದಿನದಿನವೂ ಅರ್ಚನೆ, ಹರಕೆಗಳಿಂದ ಇದೀಗ

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

error: Content is protected !!