Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

47 ಸಾವಿರ ಗಡಿ ದಾಟಿದ ಕರೋನ ಪ್ರಕರಣಗಳು

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 47,754 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ 52,781 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 20,5509 RTPCR ಟೆಸ್ಡ್ ಸೇರಿದಂತೆ ಒಟ್ಟು 25,8290 ಜನರಿಗೆ ಕೊರಕನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 47,754 ಜನರಿಗೆ ಕೊರೊನಾ ದೃಢಪಟ್ಟಿದೆ. ಅದರಲ್ಲಿ 30,540 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಇನ್ನು ಕಳೆದ 24 ಗಂಟೆಯಲ್ಲಿ 22,143 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾದಿಂದ 29 ಜನ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ, ಶುಕ್ರವಾರ ರಾಶಿ ಭವಿಷ್ಯ -ಏಪ್ರಿಲ್-19,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ,

ಕೋಟಿ ಕೋಟಿ ಆಸ್ತಿಯ ಒಡೆಯ ದಿಂಗಾಲೇಶ್ವರ ಸ್ವಾಮೀಜಿ : ಚಿನ್ನ, ಬೆಳ್ಳಿ ಸೇರಿ ಏನೆಲ್ಲಾ ಇದೆ‌ ಗೊತ್ತಾ..?

ಹುಬ್ಬಳ್ಳಿ: ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ವಿರೋಧಿಸಿ, ಬಿಜೆಪಿ ಅಭ್ಯರ್ಥಿ ಪರ ಸ್ಪರ್ಧೆಗೆ ನಿಂತಿರುವ ದಿಂಗಾಲೇಶ್ವರ ಸ್ವಾಮೀಜಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಬಳಿ ಇರುವ ಚರಾಸ್ಥಿ-ಸ್ಥಿರಾಸ್ತಿ ಸೇರಿದಂತೆ ಎಲ್ಲಾ ವಿವರವನ್ನು

ಪ್ರೀತಿ ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಪುತ್ರಿಯನ್ನೇ ಚಾಕುವಿನಿಂದ ಇರಿದು ಕೊಲೆ : ಬೆಚ್ಚಿ ಬಿದ್ದ ಹುಬ್ಬಳ್ಳಿ-ಧಾರವಾಡ ಮಂದಿ

ಹುಬ್ಬಳ್ಳಿ: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಮಗಳನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ನೇಹಾ ಬರ್ಬರವಾಗಿ ಕೊಲೆಯಾದ ಯುವತಿ. ಫಯಾಜ್ ಕೊಲೆ ಮಾಡಿದಾತ. ನೇಹಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ

error: Content is protected !!