ಕರ್ನಾಟಕ ಇನ್ನೋವೇಶನ್ & ಟೆಕ್ನಾಲಜಿ ಸೊಸೈಟಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. 7 ಪ್ರಾಜೆಕ್ಟ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಮುಂದಿನ ತಿಂಗಳು ಅಂದ್ರೆ ಏಪ್ರಿಲ್ 17 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅಭ್ಯರ್ಥಿಗಳು ಇ-ಮೇಲ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ಕರ್ನಾಟಕ ಇನ್ನೋವೇಶನ್ & ಟೆಕ್ನಾಲಜಿ ಸೊಸೈಟಿ ನೇಮಕಾತಿ ಅಧಿಸೂಚನೆ ಪ್ರಕಾರ,
* ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
* ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
* ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 45,000 ಸಂಬಳ.
* ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…