Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಪ್ಪುಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾ‌ನ : ಗೌರವ ಸ್ವೀಕರಿಸಿದ ಅಶ್ವಿನಿ ಪುನೀತ್ ರಾಜ್‍ಕುಮಾರ್

Facebook
Twitter
Telegram
WhatsApp

ಬೆಂಗಳೂರು: ಇಂದು 67ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ. ಈ ಸಂಭ್ರಮದ ಸುದಿನದಲ್ಲಿ ಡಾ ಪುನೀತ್ ರಾಜ್‍ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಪುನೀತ್ ಅವರ ಧರ್ಮಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಈ ಗೌರವವನ್ನು ಸ್ವೀಕರಿಸಿದ್ದಾರೆ. ಸಾವಿರಾರು ಜನರ ಸಮ್ಮುಖದಲ್ಲಿ ಅಪ್ಪುಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗಿದೆ.

ರಾಜ್‍ಕುಮಾರ್ ಕುಟುಂಬಸ್ಥರ ಆಸೆಯಂತೆಯೇ ವಿಧಾನಸೌಧದ ಮುಂಭಾಗದಲ್ಲಿಯೇ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರು ನೀಡಿದ್ದಾರೆ. ಈ ಅದ್ದೂರಿ ಕಾರ್ಯಕ್ರಮದಲ್ಲಿ ಅಣ್ಣಾವ್ರ ಕುಟುಂಬಸ್ಥರು, ಸೂಪರ್ ಸ್ಟಾರ್ ರಜನಿಕಾಂತ್, ಇನ್ಫೋಸಿಸ್ ಅಧ್ಯಕ್ಷೆ ಸುಧಾಮೂರ್ತಿ, ಜೂ. ಎನ್ ಟಿ ಆರ್ ಸೇರಿದಂತೆ ಅಭಿಮಾನಿಗಳು ಸಹ ನೆರೆದಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಕೇಸ್: ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಇದ್ದಾಗ ಮಾಡಿಕೊಂಡ ವಿಡಿಯೋ.. ಪ್ರಜ್ವಲ್ ಗೆ ಶಿಕ್ಷೆಯಾಗಲೇಬೇಕು : ಮೋದಿ ಒತ್ತಾಯ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿಗೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಂಬಂಧಪಟ್ಟವರಿಗೆ ನೋಟೀಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಸಂತ್ರಸ್ತೆಯರನ್ನು ಕರೆಸಿ, ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. ಇದರ ನಡುವೆ ಪ್ರಧಾನಿ

ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ : ಬೇಗ ಬೇಗ ವೋಟ್ ಮಾಡಿ ಬಿಡಿ

ಬೆಂಗಳೂರು: ನಿನ್ನೆಯಿಂದ ಎಲ್ಲೆಡೆ ಜೋರು ಮಳೆಯಾಗುತ್ತಿದೆ. ಇಂದು ಕೂಡ ಹವಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಚಾಮರಾಜನಗರ ಮತ್ತು ರಾಮನಗರದ

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

error: Content is protected !!